ನಾನು ರಾಜೀನಾಮೆ ನೀಡಲು ಸಿಧ್ದ !? ರಮೇಶ್ ಜಾರಕಿಹೊಳಿ ಹೀಗೆ ಹೇಳಿದ್ದೇಕೆ ?

ಬಿಜೆಪಿಯಲ್ಲಿರುವ ಮರಾಠಿಗರು ಒಂದಾಗಿ ಎಂದು ಹೇಳಿಕೆ ನೀಡಿದ್ದೇನೆ ಹೊರತು ಎಂಇಎಸ್ ಗೆ ಬೆಂಬಲ ನೀಡಿಲ್ಲ. ಆ ರೀತಿ ಹೇಳಿಕೆ ನೀಡಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ.

ಇತ್ತೀಚೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಸ್ವತ್ತು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸೋಲಿಸಲು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮರಾಠ ಅಭ್ಯರ್ಥಿಗೆ 5 ಕೋಟಿ ರೂ. ನೀಡುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದರೆನ್ನಲಾಗಿದ್ದು, ಹಾಗು ಎಂಇಎಸ್ ಗೆ ನಾನು ಬೆಂಬಲ ನೀಡಿಲ್ಲ. ಆ ರೀತಿ ಹೇಳಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧ್ಧ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ