ಅಂದು ಕಸದ ತೊಟ್ಟಿಯಲ್ಲಿದ್ದ ಹೆಣ್ಣು ಮಗು ಈಗ ಬಣ್ಣದ ಲೋಕಕ್ಕೆ ಎಂಟ್ರಿ ! ಯಾರು ಈ ಬೆಡಗಿ ಗೊತ್ತಾ?

Date:

ರಸ್ತೆ ಬದಿಯ ಕಸದ ತೊಟ್ಟಿಯಲ್ಲಿ ಅನಾಥವಾಗಿ ಬಿದ್ದಿದ್ದ ಹೆಣ್ಣು ಮಗು ಇಂದು ಬಾಲಿವುಡ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದೆ. ಖ್ಯಾತ ನಟ ಮಿಥುನ್ ಚಕ್ರವರ್ತಿ ದತ್ತು ಪುತ್ರಿ ದಿಶಾನಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

ಸುಮಾರು ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಬಿದ್ದಿದ್ದ ನವಜಾತ ಶಿಶುವನ್ನು ಕಂಡವರು ಶಿಶು ಸಂರಕ್ಷಣಾ ಕೇಂದ್ರಕ್ಕೆ ಒಪ್ಪಿಸಿದ್ದರು. ಈ ಮೊದಲೇ ಮೂವರು ಮಕ್ಕಳನ್ನು ಹೊಂದಿದ್ದ ಮಿಥುನ್ ಚಕ್ರವರ್ತಿ ಹಾಗೂ ಯೋಗಿತಾ ಬಾಲಿ ದಂಪತಿ ಈ ಹೆಣ್ಣು ಮಗುವನ್ನು ದತ್ತು ಪಡೆದುಕೊಂಡಿದ್ದಾರೆ. ಸ್ವಂತ ಮಕ್ಕಳಿಗಿಂತ ಹೆಚ್ಚಾಗಿ ದಿಶಾನಿಗೆ ಪ್ರೀತಿಯನ್ನು ಧಾರೆ ಎರೆದಿದ್ದಾರೆ.

ಬೆಳೆದು ದೊಡ್ಡವಳಾಗಿರುವ ದಿಶಾನಿ ಬಣ್ಣದ ಲೋಕಕ್ಕೆ ಬರುವ ಆಸೆ ಹೊಂದಿದ್ದು, ಮಗಳ ಕನಸಿಗೆ ಮಿಥುನ್ ಚಕ್ರವರ್ತಿ ಮತ್ತು ಯೋಗಿತಾ ಬಾಲಿ ಸಾಥ್ ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...