ಅಕ್ಟೋಬರ್ 23ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ

admin
0 Min Read

ರಾಜ್ಯದ 14 ಜಿಲ್ಲೆಗಳಲ್ಲಿ ಅಕ್ಟೋಬರ್ 23ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇನ್ನುಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

 

 

Share This Article
Leave a Comment