ಅಗ್ನಿ ಅವಘಡ: ವಿಜಯೋತ್ಸವ ವೇಳೆ ನೂತನ ಶಾಸಕನಿಗೆ ಗಾಯ!

Date:

ಅಗ್ನಿ ಅವಘಡ: ವಿಜಯೋತ್ಸವ ವೇಳೆ ನೂತನ ಶಾಸಕನಿಗೆ ಗಾಯ!

ಮುಂಬೈ:- ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಮಹಗಾಂವ್ ಪಟ್ಟಣದಲ್ಲಿ ನೂತನ ಶಾಸಕನ ವಿಜಯೋತ್ಸವ ಸಂದರ್ಭದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ಜರುಗಿದೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಶಿವಾಜಿ ಪಾಟೀಲ್‌ ಅವರಿಗೆ ಅಭಿಮಾನಿಗಳು ಆರತಿ ಮಾಡುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಆರತಿ ಮಾಡುವ ಸಂದರ್ಭದಲ್ಲಿ ಜೆಸಿಬಿ ಮೂಲಕ ಗುಲಾಲವನ್ನು ಆರತಿ ಮೇಲೆ ಸುರಿಯಲಾಗಿದೆ. ಈ ವೇಳೆ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಹೊತ್ತಿದೆ. ಅವಘಡದಲ್ಲಿ ನೂತನ ಶಾಸಕ ಸೇರಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬೆಂಕಿ ಹೊತ್ತಿಕೊಳ್ಳುತ್ತಲೇ ಜನ ಅಲ್ಲಿಂದ ಓಡಿದ್ದಾರೆ. ಅಲ್ಲದೇ ಬೆಂಕಿ ಸಹ ಕೂಡಲೇ ನಿಯಂತ್ರಣಕ್ಕೆ ಬಂದಿದ್ದರಿಂದ ಭಾರೀ ಅವಘಡ ತಪ್ಪಿದಂತಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Share post:

Subscribe

spot_imgspot_img

Popular

More like this
Related

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ ಶ್ಲಾಘನೆ

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ...

ಏ.1ರಿಂದ ಹೊಸ ಕಾಯ್ದೆ ಜಾರಿ: ಅನಿವಾಸಿಗಳಿಗೆ MAT ವಿನಾಯಿತಿ, ಕನಿಷ್ಠ ತೆರಿಗೆ ದರದಲ್ಲಿ ರಿಲೀಫ್

ಏ.1ರಿಂದ ಹೊಸ ಕಾಯ್ದೆ ಜಾರಿ: ಅನಿವಾಸಿಗಳಿಗೆ MAT ವಿನಾಯಿತಿ, ಕನಿಷ್ಠ ತೆರಿಗೆ...

Budget 2026 Expectations: ಮಹಿಳೆ–ಯುವಕರ ಮೇಲೆ ಫೋಕಸ್, ಉದ್ಯೋಗಕ್ಕೆ ಹೊಸ ದಾರಿ

Budget 2026 Expectations: ಮಹಿಳೆ–ಯುವಕರ ಮೇಲೆ ಫೋಕಸ್, ಉದ್ಯೋಗಕ್ಕೆ ಹೊಸ ದಾರಿ ನವದೆಹಲಿ:...

ಕೇಂದ್ರ ಬಜೆಟ್ 2026–27: 7 ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆ – ಬೆಂಗಳೂರಿಗೆ ಬುಲೆಟ್ ರೈಲು

ಕೇಂದ್ರ ಬಜೆಟ್ 2026–27: 7 ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆ –...