ಅಡ್ವಾನ್ಸ್ ಬುಕಿಂಗ್ ನಲ್ಲಿ ರಾಬರ್ಟ್ ಬಾಚಿದ್ದು ಎಷ್ಟು ಕೋಟಿ?

Date:

ಇದು ರಾಬರ್ಟ್ ಚಿತ್ರ ಭರ್ಜರಿಯಾಗಿ ತೆರೆ ಕಂಡಿದೆ ರಾಬರ್ಟ್ ಚಿತ್ರ ಬಿಡುಗಡೆಗೂ ಮುನ್ನ 2ದಿನಗಳ ಮುಂಚೆಯೇ ಅಡ್ವಾನ್ಸ್ ಬುಕಿಂಗ್ ಗಳನ್ನು ತೆರೆಯಲಾಗಿತ್ತು. ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ಹಲವಾರು ಪ್ರಮುಖ ನಗರಗಳಲ್ಲಿ ಮುಂಗಡ ಬುಕಿಂಗ್ ಭರ್ಜರಿಯಾಗಿತ್ತು.

 

 

ಮೈಸೂರಿನಲ್ಲಿ ಒಟ್ಟು 3ಮಲ್ಟಿಪ್ಲೆಕ್ಸ್ ಗಳಲ್ಲಿ ಎಲ್ಲ ಶೋಗಳು ಸಹ ಮುಂಗಡವಾಗಿ ಸೋಲ್ಡ್ ಔಟ್ ಆಗಿದ್ದವು. ಬೆಂಗಳೂರಿನ ಹಲವಾರು ಮಲ್ಟಿಫ್ಲೆಕ್ಸ್ ಗಳಲ್ಲಿ ಮುಂಗಡ ಬುಕಿಂಗ್ ಭರ್ಜರಿಯಾಗಿತ್ತು ಟಿಕೆಟ್ ಗಳು ಹಾಟ್ ಕೇಕ್ ಗಳಂತೆ ಸೋಲ್ಡ್ ಔಟ್ ಆದವು. ಮಲ್ಟಿಪ್ಲೆಕ್ಸ್ ಮಾತ್ರವಲ್ಲದೆ ಮೈಸೂರಿನ ಸಿಂಗಲ್ ಸ್ಕ್ರೀನ್ ಗಳಲ್ಲಿಯೂ ಸಹ ಟಿಕೆಟ್ ಸೋಲ್ಡ್ ಔಟ್ ಆಗಿದ್ದವು ಬೆಂಗಳೂರು, ದಾವಣಗೆರೆ, ಹಾಸನ, ಹುಬ್ಬಳ್ಳಿ ಮತ್ತು ಕೋಲಾರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮುಂಗಡ ಬುಕಿಂಗ್ ಭರ್ಜರಿಯಾಗಿಯೇ ಇತ್ತು.

 

 

ಹೀಗಾಗಿ ರಾಬರ್ಟ್ ಚಿತ್ರತಂಡ ಮುಂಗಡ ಬುಕ್ಕಿಂಗ್ ನಿಂದಲೇ ಬರೋಬ್ಬರಿ 7ಕೋಟಿ ಗಳಿಸಿದೆ ಎನ್ನಲಾಗುತ್ತಿದೆ. ಹೌದು ಬುಕ್ ಮೈ ಶೋ ಅಡ್ವಾನ್ಸ್ ಬುಕಿಂಗ್ ನಿಂದಾಗಿ ರಾಬರ್ಟ್ ಚಿತ್ರತಂಡ 7ಕೋಟಿ ಗಳಿಸಿದೆ ಎಂಬ ಸುದ್ದಿ ಇದೆ. ಕೇವಲ ಅಡ್ವಾನ್ಸ್ ಬುಕ್ಕಿಂಗ್ ನಿಂದಲೇ 7ಕೋಟಿ ಗಳಿಸಿರುವ ರಾಬರ್ಟ್ ಮೊದಲನೆಯ ದಿನ ಒಟ್ಟು ಎಷ್ಟು ಗಳಿಸಲಿದೆ ಎಂಬ ಲೆಕ್ಕಾಚಾರ ಇದೀಗ ಶುರುವಾಗಿದೆ..

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...