ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ ಜಾಮೀನು ಮಂಜೂರು

Must read

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಶಾಸಕ ಮುನಿರತ್ನ ಅವರಿಗೆ ಜಾಮೀನು ಮಂಜೂರು ಮಾಡಿದೆ. ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ಮತ್ತು ಇತರರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಲೋಹಿತ್, ಕಿರಣ್, ಮಂಜುನಾಥ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿತ್ತು.

- Advertisement -spot_img

More articles

- Advertisement -spot_img

Latest article