‘ಅದು’ ಕಷ್ಟ ಆಗ್ತಿದೆಯಾ? ಇವುಗಳಿಂದ ದೂರ ಇರಲೇ ಬೇಕು..!

Date:

‘ಅದು’ ಕಷ್ಟ ಆಗ್ತಿದೆಯಾ? ಇವುಗಳಿಂದ ದೂರ ಇರಲೇ ಬೇಕು..!

ಪ್ರಕೃತಿ ಸಹಜ ಪ್ರಕ್ರಿಯೆಗಳಲ್ಲಿ ಸಂಭೋಗ ಕೂಡ ಒಂದು.ಸಂಭೋಗ ಜೀವನದ ನಿತ್ಯದ ಹಾಗು ಹೋಗುಗಳಂತೆ ಸಹಜ ಪ್ರಕ್ರಿಯೆಯಾದರೂ ಅದು‌ ಜೀವನದಲ್ಲಿ ಬಹು ಮುಖ್ಯವಾದ ಪಾತ್ರವನ್ನು ವಹಿಸುತ್ತದೆ.
ಸಂಭೋಗದ ಸಂದರ್ಭದಲ್ಲಿ ಕೆಲವು ಪುರುಷರಿಗೆ ಅದೇನೇ ಮಾಡಿದರು ‘ಅದು ‘ ನಿಮಿರಲ್ಲ. ಇದರಿಂದ ಅವರು ಲೈಂಗಿಕ ಆಸಕ್ತಿ , ಸುಖ ಎರಡೂ‌ ಕಡಿಮೆ ಆಗುತ್ತದೆ. ಎಷ್ಟೇ ಗಟ್ಟಿ ಪುರುಷನಾಗಿದ್ದರು ‘ಅದು’ ನಿಮಿರದಿದ್ದರೆ ಹೇಗೆ?
ಈ ಸಮಸ್ಯೆಯಿಂದ ಕೊರಗುವವರಿಗೆ ಶೇರ್ ಆಗುವ ತನಕ ಶೇರ್ ಮಾಡಿ, ಹಾಗೂ ಇದನ್ನು ಎಲ್ಲರೂ ಫಾಲೋ ಮಾಡೋದು ಒಳ್ಳೆಯದು.

1)ಸೋಯಾ ಆರೋಗ್ಯಕ್ಕೆ ಉತ್ತಮವಾದ ಆಹಾರ ಪದಾರ್ಥ. ಆದರೆ ಅತಿಯಾದರೆ ಅಮೃತವೂ ವಿಷ ಎಂಬಂತೆ ಇದನ್ನು ಅತಿಯಾಗಿ ಸೇವಿಸಿದರೆ ಪುರುಷರಿಗೆ ನಿಮಿರು ಸಮಸ್ಯೆ ಉಂಟಾಗುತ್ತದೆಯಂತೆ..! ಆದ್ದರಿಂದ ಇದನ್ನು ಅತಿಯಾಗಿ ಸೇವಿಸ ಬೇಡಿ.

2)ಕೃತಕವಾಗಿ ಬೆಳೆಸಿದ ಮೀನುಗಳನ್ನು ಸೇವಿಸುವುದರಿಂದ ಪುರುಷರಲ್ಲಿ ಲೈಂಗಿಕ ಜೀವನದ ಮೇಲೆ ಪ್ರಭಾವ ಬೀರುತ್ತದೆ.‌

3) ವೈಟ್ ಬ್ರೆಡ್ ಹಾಗೂ ಸಂಸ್ಕರಿಸಿದ ಕಾಬ್ರ್ಸ ತಿನ್ನುವುದರಿಂದ ಈಸ್ಟ್ರೋಜೆನ್ , ಟೆಸ್ಟೋಸ್ಟೆರಾನ್ ಮಟ್ಟವು ಕಡಿಮೆಯಾಗಲಿದೆ. ಅದಲ್ಲದೆ ಅನಿಯಮಿತವಾಗಿ ದೇಹದ ತೂಕವು ಹೆಚ್ಚಾಗುತ್ತದೆ. ಆಗ   ಲೈಂಗಿಕ ಜೀವನದ ಬಗ್ಗೆ ಆಸಕ್ತಿಯನ್ನು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ.

4)ಪ್ಲಾಸ್ಟಿಕ್ ಬಾಟಲಿಯಲ್ಲಿನ ನೀರನ್ನು ಕುಡಿಯುವುದರಿಂದ ಪುರುಷರಲ್ಲಿ ವೀರ್ಯಾಣುಗಳ ಮಟ್ಟ ಗಣನೀಯವಾಗಿ ಕುಗ್ಗುತ್ತದೆ. ಹಾರ್ಮೋನ್ ಗಳ ವ್ಯತ್ಯಾಸ ಮತ್ತು ಅದರ (ಶಿಶ್ನ) ನಿಮಿರುವಿಕೆ ತಾಕತ್ತು ಕಮ್ಮಿ ಆಗುತ್ತದೆ.

5) ಬಾಟಲ್, ಕ್ಯಾನ್, ಕಾಗದದ ಡಬ್ಬಗಳಲ್ಲಿ ಸಂಗ್ರಹಿಸಡುವ ಆಹಾರ ಪದಾರ್ಥಗಳನ್ನು ಸೇವಿಸಿದರೂ ನಿಮಿರುವಿಕೆ ಮೇಲೆ ಪರಿಣಾಮ ಬೀರುತ್ತದೆ.

6)ಆಲ್ಕೋಹಾಲ್ ಹಾರ್ಮೋನ್ ಮೇಲೆ ಪ್ರಭಾವ ಬೀರುವುದರರಿಂದ ಅದನ್ನು ಕುಡಿಯುವುದರಿಂದಾಗಿ ಮೂಲಕ ಲೈಂಗಿಕ ಆಸಕ್ತಿ ಕಮ್ಮಿ ಆಗಬಹುದು

ಮಹಿಳೆಯಿಲ್ಲದೆ ಈ ದೇವಾಲಯಕ್ಕೆ ಪುರುಷ ಬರುವಂತಿಲ್ಲ.!

ಗೂಗಲ್ ನಲ್ಲಿ ಯಾವ ದೇಶದ ಜನರು ಏನ್ ಏನ್ ಹುಡಕ್ತಾರೆ ಗೊತ್ತಾ..?

..ವಾಟ್ಸ್ ಆ್ಯಪ್ ನಲ್ಲಿ ಕ್ವಾಲಿಟಿ ಹಾಳಾಗದಂತೆ ಫೋಟೋ ಕಳುಹಿಸೋದು ಹೇಗೆ ಗೊತ್ತಾ?

ಇಂಗ್ಲಿಷ್​ ಬರದವರು ಇಂಗ್ಲೆಂಡ್​​ನಲ್ಲಿ ಸಿಇಒ ಆಗಿದ್ದು ಹೇಗೆ?

ಆ ಊರಲ್ಲಿ 47 ಕುಟುಂಬ, 47 ಮಂದಿ ಐಎಎಸ್​..!

ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಯಾವ್ದು ಗೊತ್ತಾ? ರಾಕಿಭಾಯ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸ್ಟಾರ್ ಡೈರೆಕ್ಟರ್…!

ರಾಖಿಯಲ್ಲಿ ಮುರಿದ ಪ್ರೇಮದ ಚಿಗುರು

ಭಾರತೀಯ ಮೂಲದ ‘ಧ್ರುವತಾರೆ’ ವಿಶ್ವಕ್ಕೆ ಸ್ಫೂರ್ತಿಯ ಸೆಲೆ..!

ವೃದ್ಧರನ್ನು ತಂದೆ-ತಾಯಿಯಂತೆ ಕಾಣುವ ಈ ಡಾಕ್ಟರ್ ಬಡವರ ದೇವರು!

ಭಾರತದ ‘ಪಬ್ ಕ್ಯಾಪಿಟಲ್’ ಯಾವ್ದು ಗೊತ್ತಾ..?

ವಿಶ್ವಕ್ಕೆ ಭಾರತ ಏನೆಲ್ಲಾ ಪರಿಚಯಿಸಿದೆ ..? ಕೆಲವು ಆಟಗಳು, ಸಂಗತಿಗಳು ಇಲ್ಲಿವೆ ..!

ಇದು ನೀವೆಲ್ಲೂ ಕೇಳಿರದ ನಾವಿಕನ ಯಶೋಗಾಥೆ.. ಓದ್ಲೇಬೇಕು!

ಅವಳ ಮನಸ್ಸಲ್ಲಿ ಪ್ರೀತಿ ಇದೆಯಾ? ಐದು ಸುಳುಹುಗಳನ್ನು ಓದಿ, ಥಟ್ ಅಂತ ತಿಳಿದುಕೊಳ್ಳಿ!

ಜಗತ್ತು ಕಂಡ ಕ್ರೂರಿಗೂ ಲವ್ ಆಗಿತ್ತು ..! ಹಿಟ್ಲರ್ ನ‌ ಇಂಟ್ರೆಸ್ಟಿಂಗ್ ಲವ್ ಸ್ಟೋರಿ

ಅವಳ ಮನಸ್ಸಲ್ಲಿ ಪ್ರೀತಿ ಇದೆಯಾ? ಐದು ಸುಳುಹುಗಳನ್ನು ಓದಿ, ಥಟ್ ಅಂತ ತಿಳಿದುಕೊಳ್ಳಿ!

ಮಹಾಭಾರತ, ಮಾಲ್ಗುಡಿ ಡೇಸ್ – ಕನ್ನಡ ಕಿರುತೆರೆ ವೀಕ್ಷಕರಿಗೆ ಡಬಲ್ ಧಮಾಕಾ?

ನೀನಿದ್ದರೆ ಮಾತ್ರ ಬದುಕು ಎಂಬ ಹುಚ್ಚು ಭ್ರಮೆಯಿಲ್ಲ. ಆದರೆ, ನೀ ಸಿಗದೇ ಬಾಳೊಂದು ಬಾಳೇ?

ನಾನೇ ಯಾಕೆ ಪ್ರಪೋಸ್ ಮಾಡ್ಬೇಕು? ಅವ್ಳು ಯಾಕೆ ಮಾಡಲ್ಲ?

ಬಿಟ್ಟು ಹೋಗದಿರು ಗೆಳತಿ ಹಳೆಯ ನೆನಪುಗಳ ಉಳಿಸಿ.

ಸೋತು ಸುಮ್ಮನಾಗುವೆ ಹುಡುಗಾ… ಒಮ್ಮೆ ಮಾತನಾಡಿಸು ಬಾ!

ಮುಗಿಯದ ಸ್ನೇಹ : ಗ್ಯಾಂಗ್ ಆಫ್ ತ್ರೀ ಗರ್ಲ್ಸ್

‘ಕರ್ಮ’ ಯೋಗಿಗಳ ಪಾಲಿನ ‘ಜೀವ’ದಾತ!

ತರಕಾರಿ ಮಾರಿ ಆಸ್ಪತ್ರೆ ಕಟ್ಟಿಸಿದ ಛಲಗಾತಿ!

ಪುಟ್ಟಕೋಣೆಯಲ್ಲಿ ಬದುಕು ಸವೆಸಿದ ಬಾಲಕ ದೇಶದ ಪ್ರತಿಷ್ಠಿತ ಕಂಪನಿ ಸಂಸ್ಥಾಪಕ..!

ತಂದೆ ಕೊಟ್ಟ ಆ 10 ಸಾವಿರ ಜೀವನದ ದಿಕ್ಕನ್ನೇ ಬದಲಿಸಿ ಬಿಟ್ಟಿತು..!

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...