“ಅದೃಷ್ಟವಿದ್ದರೆ ನಾನು ಮುಖ್ಯಮಂತ್ರಿ ಆಗುತ್ತೇನೆ “

Date:

ರಾಜ್ಯದ  ಜನರ ಆಶೀರ್ವಾದದಿಂದ ವಿಧಾನಸಭೆಗೆ 8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಅದೃಷ್ಟವಿದ್ದರೆ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಉಮೇಶ್ ಕತ್ತಿ ಇಂದಿಲ್ಲಿ ಹೇಳಿದ್ದಾರೆ. ಹಾಗು ನನಗೆ  ರಾಜಕೀಯದಲ್ಲಿ ಸಾಕಷ್ಟು ಅನುಭವ ಇದೆ ಹಾಗಾಗಿ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ ಎಂದರು .

ಜನರ ವಿಶ್ವಾಸ ಇರುವವರೆಗೂ ಸಾರ್ವಜನಿಕ ಜೀವನ ದಲ್ಲಿ ಮುಂದುವರೆಯುತ್ತೇನೆ. ಮುಖ್ಯ ಮಂತ್ರಿಯೂ ಆಗುತ್ತೇನೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ಒಂದು ವೇಳೆ ಸಿಎಂ ಆದರೆ ಈ ಭಾಗದ ನೀರಾವರಿ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸುತ್ತೇನೆ. ನಾನು ಸಚಿವ ಸ್ಥಾನದಿಂದ ವಂಚಿತನಾಗಿದ್ದೇನೆ. ಕೇಂದ್ರ ಸರ್ಕಾರ‌ ಇದನ್ನು ಗಮನಿಸಿ ಪರಿಗಣಿಸುತ್ತದೆ ಎಂಬ ವಿಶ್ವಾಸವಿದೆ ಎಂದರು .

Share post:

Subscribe

spot_imgspot_img

Popular

More like this
Related

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ ನವದೆಹಲಿ:...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...