ಅಧಿಕಾರದಲ್ಲಿ ಮುಂದುವರಿಯಲು ಸಿದ್ದರಾಮಯ್ಯರಿಂದ ಹಿಂದೂ ಸಮಾಜ ಒಡೆವ ಪ್ರಯತ್ನ: ಪ್ರತಾಪ್‌ ಸಿಂಹ ಆರೋಪ

Date:

ಅಧಿಕಾರದಲ್ಲಿ ಮುಂದುವರಿಯಲು ಸಿದ್ದರಾಮಯ್ಯರಿಂದ ಹಿಂದೂ ಸಮಾಜ ಒಡೆವ ಪ್ರಯತ್ನ: ಪ್ರತಾಪ್‌ ಸಿಂಹ ಆರೋಪ

ಬೆಂಗಳೂರು: ಅಧಿಕಾರದಲ್ಲಿ ಮುಂದುವರಿಯಲು ಸಿದ್ದರಾಮಯ್ಯರಿಂದ ಹಿಂದೂ ಸಮಾಜ ಒಡೆವ ಪ್ರಯತ್ನ ಮಾಡುತ್ತಿದ್ದಾರೆಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಂದೆ 2006ರಲ್ಲಿ ಅವರು ಅಹಿಂದ ಹೆಸರಲ್ಲಿ ಅಲ್ಪಸಂಖ್ಯಾತರು,
ದಲಿತರ ಮತ್ತು ಹಿಂದುಳಿದ ವರ್ಗಗಳನ್ನು ಹಿಂದೂಗಳಿಂದ ಬೇರೆ ಮಾಡಿದರು, ಈಗ ಕೇವಲ ಅಧಿಕಾರದಲ್ಲಿ ಮುಂದುವರಿಯವುದಕ್ಕೋಸ್ಕರ ಇಡೀ ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
ಜಾತಿ ಜನಗಣತಿಯಲ್ಲೂ ಬ್ರಾಹ್ಮಣರ ಸಂಖ್ಯೆ ಕಡಿಮೆ ತೋರಿಸಲಾಗಿದೆ, ಅವರೇನೂ ಹೇಳಲ್ಲ ಅಂತನಾ? ಜನಿವಾರವೇ ಒಂದು ಸಮಸ್ಯೆ ಅಂತ ಅನ್ಕೊಂಡು ಜನಿವಾರವನ್ನೇ ತೆಗೆಸುವ ಕೆಲಸ ಆಗಿದೆ. ಇದು ಹಿಂದೂಗಳ ಮೇಲಿನ ಆಕ್ರಮಣ. ಹಿಂದೂ ಸಮಾಜ ಒಟ್ಟಾಗಿ ಜನಿವಾರ ಪ್ರಕರಣ ವಿರೋಧಿಸಬೇಕು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ ಬೆಳಗಾವಿ: ರಾಜ್ಯದ ಕಾಂಗ್ರೆಸ್...