ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಅದ್ದೂರಿಯಾಗಿ ಜಂಬೂ ಸವಾರಿಗೂ ನೆಡೆಯಿತು ಮಧ್ಯಾಹ್ನ 2-15 ರಿಂದ 2-58 ರವರೆಗೆ ಸಲ್ಲುವ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ವಿಜಯದಶಮಿ ಮೆರವಣಿಗೆ ಉದ್ಘಾಟಿಸಿದರು.
ನಂತರ ದಸರಾ ಗಜಪಡೆಯ ಕ್ಯಾಪ್ಟನ್ ಅರ್ಜುನ, 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತಿತರ ಗಣ್ಯರು ಪುಷ್ಪಾರ್ಚನೆ ಮಾಡಿದ್ದರು . ಲಕ್ಷಾಂತರ ಜನರು ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಮೈಸೂರಿಗೆ ಆಗಮಿಸಿದ್ದರು .