ಅನೈತಿಕ ಸಂಬಂಧದಿಂದ ಹಾರಿಹೋಯ್ತು ಪ್ರಾಣ

Date:

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆಯನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೊಸೂರು ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆ. ಆನೇಕಲ್ ತಾಲೂಕಿನ ಜಿಗಣಿ ನಿವಾಸಿಯಾಗಿದ್ದ ಅರ್ಚನಾ ರೆಡ್ಡಿ, ಎಚ್‌ಎಸ್‌ಆರ್ ಲೇಔಟ್ ಮನೆಗೆ ತೆರಳಿದ್ದರು. ಈ ವೇಳೆ ಹೊಸೂರು ರೋಡ್ ಜಂಕ್ಷನ್ ಸಮೀಪ ಕಾರು ನಿಲ್ಲಿಸಿ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಸಂತೋಷ್ ಮತ್ತು ನವೀನ್ ಎಂಬುವರು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...