ಅನ್ ಲಾಕ್ 3.0; ಏನಿರುತ್ತೆ? ಏನಿರಲ್ಲ?

Date:

ಕರ್ನಾಟಕದಲ್ಲಿ ಕೊರೊನಾ ಲಾಕ್‌ಡೌನ್ ಸಡಿಲಿಕೆ ಮಾಡಿದ್ದು, ಯಾವುದಕ್ಕೆಲ್ಲಾ ಅನುಮತಿ ದೊರೆತಿದೆ, ಯಾವುದಕ್ಕೆ ಇಲ್ಲ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.ಈ ನಿಯಮ ಜುಲೈ 5ರಿಂದ ಜುಲೈ 19ರವರೆಗೆ ಜಾರಿಯಲ್ಲಿರಲಿದೆ.

1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
2. ಮಾಲ್‌ಗಳನ್ನುತೆರೆಯಲು ಅವಕಾಶ ನೀಡಲಾಗಿದೆ.
3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
13. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

Share post:

Subscribe

spot_imgspot_img

Popular

More like this
Related

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...