ಅಪಾರ್ಟ್‌ಮೆಂಟ್‌ʼನ 29ನೇ ಮಹಡಿಯಿಂದ ಬಿದ್ದು ಬಾಲಕಿ ಆತ್ಮಹತ್ಯೆ..!

Date:

ಬೆಂಗಳೂರು: 29ನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೇಗೂರು ಬಳಿಯ ಅಪಾರ್ಟ್‍ಮೆಂಟ್ ಒಂದರಲ್ಲಿ ಜರುಗಿದೆ. ಅಪಾರ್ಟ್‍ಮೆಂಟ್‍ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್‌ವೇರ್‌ ಎಂಜಿನಿಯರ್, ತಾಯಿ ಗೃಹಿಣಿಯಾಗಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಬಾಲಕಿ ಮಂಗಳವಾರ ರಾತ್ರಿ ಮಲಗಿದ್ದ ವೇಳೆ, ಇದ್ದಕ್ಕಿದ್ದಂತೆ ಮುಂಜಾನೆ 4:30ಕ್ಕೆ ಎದ್ದು ಹಾಲ್‍ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ ಉತ್ತರಿಸದೆ ಮತ್ತೆ ಮಲಗುವುದಾಗಿ ರೂಮಿಗೆ ತೆರಳಿದ್ದಳು. ಸುಮಾರು 5 ಗಂಟೆ ವೇಳೆಗೆ ಬಾಲಕಿ ಅಪಾರ್ಟ್‍ಮೆಂಟ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...