ಅಪ್ಪುಗಾಗಿ ಹಾರ ಹಿಡಿದು ತುಮಕೂರಿನಿಂದ ಬಂದ ವೃದ್ಧೆ

Date:

ನಟ ಪುನೀತ್ ರಾಜ್ ಕುಮಾರ್ ನೆನಪು ಮಾತ್ರ. ಅವರನ್ನು ಮರೆಯಲು ಅಭಿಮಾನಿಗಳಿಗೆ ಅಸಾಧ್ಯ. ಪುನೀತ್ ಅಭಿಮಾನಿಗಳ ಸಂಖ್ಯೆ ಸಾಕಷ್ಟಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಪುನೀತ್ ಅಭಿಮಾನಿಗಳು. ಅದ್ರಲ್ಲಿ ಸುಮಿತ್ರ ಬಾಯಿ ವಿಶೇಷವಾಗಿ ನಿಲ್ಲುತ್ತಾರೆ.

ತುಮಕೂರು ಜಿಲ್ಲೆ ಗುಬ್ಬಿಯ ವೃದ್ದೆ ಸುಮಿತ್ರಬಾಯಿ, ಡಾ. ರಾಜ್ ಕುಮಾರ್ ನಿಧನದ ನಂತ್ರ ಪ್ರತಿ ಬಾರಿ,ಡಾ.ರಾಜ್ ಪುತ್ಥಳಿಗೆ ಕಡ್ಲೆ ಪುರಿ ಹಾರ ಹಾಕುತ್ತ ಬಂದಿದ್ದಾರೆ. ಇಂದು ಪುನೀತ್ ಸಮಾಧಿಗೆ ಮಂಡಕ್ಕಿ ಹಾರ ಹಾಕಲು ಬಂದಿದ್ದಾರೆ. ಪುನೀತ್ ಮನೆಗೆ ಹೋದಾಗ ಎರಡು ಮೂರು ಬಾರಿ ರೇಷ್ಮೆ ಸೀರೆಯನ್ನು ಪುನೀತ್ ಪತ್ನಿ ಅಶ್ವಿನಿ ಉಡುಗೊರೆಯಾಗಿ ನೀಡಿದ್ದರಂತೆ. ಪುನೀತ್ ನೆನೆದು ಸುಮಿತ್ರ ಬಾಯಿ ಕಣ್ಣೀರಿಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...