ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿ RCB ಸೇರಲು ಸಿದ್ಧರಾದ್ರಾ

Date:

ಇತ್ತೀಚೆಗೆ ಆಸ್ಟ್ರೇಲಿಯಾ ಮೂಲದ ಐಪಿಎಲ್ ಕ್ರಿಕೆಟಿಗ ಡೇವಿಡ್ ವಾರ್ನರ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಸಾಮಾಜಿಕ ಜಾಲತಾಣದಲ್ಲಿ ಗೌರವ ಸಲ್ಲಿಸಿ ಸುದ್ದಿಯಾಗಿದ್ದರು. 

ಆದರೆ ಇದರ ಹಿಂದೆ ಬೇರೆಯೇ ಲೆಕ್ಕಾಚಾರವಿದೆಯೇ?

ಇದುವರೆಗೆ ಹೈದರಾಬಾದ್ ತಂಡದಲ್ಲಿದ್ದ ವಾರ್ನರ್ ಈ ಬಾರಿ ಮೆಗಾ ಹರಾಜಿಗೊಳಪಡಲಿದ್ದಾರೆ. ಹೀಗಾಗಿ ಅವರು ಪುನೀತ್ ಗೆ ಗೌರವ ಸಲ್ಲಿಸಿ ಕನ್ನಡಿಗರ ಮನಗೆದ್ದ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರುವ ಇರಾದೆಯಿದೆ ಎನ್ನಲಾಗಿದೆ.

ಅದಕ್ಕೆ ತಕ್ಕಂತೆ ವಾರ್ನರ್ ರ ಪೋಸ್ಟ್ ಗೆ ಆರ್ ಸಿಬಿ ಫ್ಯಾನ್ಸ್ ಸಾಕಷ್ಟು ಸಂಖ್ಯೆಯಲ್ಲಿ ಕಾಮೆಂಟ್ ಮಾಡಿ ಮುಂದಿನ ಆವೃತ್ತಿಯಲ್ಲಿ ಆರ್ ಸಿಬಿಗೆ ಬನ್ನಿ ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ನಲ್ಲಿ ವಾರ್ನರ್ ಆರ್ ಸಿಬಿ ಬಂದರೂ ಅಚ್ಚರಿಯಿಲ್ಲ.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...