ಅಪ್ಪು ಫ್ಯಾನ್ಸ್ ಗಾಗಿ ರಾಜಕುಮಾರ ಮರುಬಿಡುಗಡೆ

Date:

ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಹಿನ್ನೆಲೆಯಲ್ಲಿ ಇಂದು ಪುನೀತ್ ರಾಜ್ ಕುಮಾರ್ ನಟನೆಯ ರಾಜಕುಮಾರ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ.

ಹೌದು, ಬೆಂಗಳೂರಿನ ಪದ್ಮನಾಭನಗರ ಬಳಿಯ ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ರಾಜಕುಮಾರ ಚಿತ್ರವನ್ನು ರೀ ರಿಲೀಸ್ ಮಾಡಲಾಗಿದೆ.

ಎಲ್ಲರಿಗೂ ಉಚಿತ ಸಿನಿಮಾ ಪ್ರದರ್ಶನ ಏರ್ಪಡಿಸಲಾಗಿದೆ. ಇಂದು ಬೆಳಗ್ಗೆ 7.30 ರಿಂದ ರಾಜಕುಮಾರ ಚಿತ್ರ ಪ್ರದರ್ಶನ ಆಗುತ್ತಿದೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗಾಗಿ ಇಂದು ಸ್ಪೇಷಲ್ ಶೋ ಆರೆಂಜ್ ಮಾಡಲಾಗಿದೆ. ಬೆಳಗ್ಗೆಯಿಂದಲೇ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಪಟಾಕಿ ಸಿಡಿಸಿ ರಾಜಕುಮಾರ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ.

 

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...