ಅಪ್ಪ-ಮಕ್ಕಳಿಂದ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ !

Date:

ಬೆಂಗಳೂರು: ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಮ್ಮ ಪ್ರಣಾಳಿಕೆಯನ್ನೂ ಪ್ರಕಟಿಸಿದ್ದಾರೆ. ಪ್ರಣಾಳಿಕೆ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಈಶ್ವರಪ್ಪ, ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಘೋಷಿಸುವ ಮೂಲಕ ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಈಶ್ವರಪ್ಪ ಠಕ್ಕರ್ ಕೊಟ್ಟಿದ್ದಾರೆ. ರಾಜ್ಯ ಬಿಜೆಪಿ ಮಾನ್ಯ ಅಧ್ಯಕ್ಷ ವಿಜಯೇಂದ್ರ ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ. ಪ್ರಧಾನಿ ಮೋದಿ, ಅಮಿತ್ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...