ಅಬ್ಬಬ್ಬಾ! ಕೆಜಿಎಫ್ 2 ಹಿಂದಿ ವಿತರಣೆ ಹಕ್ಕಿನ ಬೆಲೆ ಇಷ್ಟೊಂದಾ?!

Date:

ಕೆಜಿಎಫ್ ಚಾಪ್ಟರ್ ೨ ಚಿತ್ರದ ಬಿಡುಗಡೆ ದಿನಾಂಕ ನಿನ್ನೆಯಷ್ಟೇ ಬಹಿರಂಗಗೊಂಡಿದೆ. ಜುಲೈ ೧೬ ರಂದು ಕೆಜಿಎಫ್ ಚಾಪ್ಟರ್ 2ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಇನ್ನು ಕೆಜಿಎಫ್ ಚಿತ್ರ ಹಲವಾರು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವುದು ನಿಮಗೆಲ್ಲರಿಗೂ ತಿಳಿದ ಇದೆ. ಕೆಜಿಎಫ್ ಚಾಪ್ಟರ್ 2ಚಿತ್ರದ ಹಿಂದಿ ಡಿಸ್ಟ್ರಿಬ್ಯೂಷನ್ ರೈಟ್ಸ್ ಅನ್ನು ಎಕ್ಸೆಲ್ ಎಂಟರ್ ಟೈನ್ ಮೆಂಟ್ ಸಂಸ್ಥೆ ಖರೀದಿಸಿದೆ.

 

 

ಕೆಜಿಎಫ್ ಚಾಪ್ಟರ್ ಒಂದಕ್ಕಿಂತ ಕೆಜಿಎಫ್ ಚಾಪ್ಟರ್ 2 ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿದ್ದು ಬೇರೆ ಭಾಷೆಯ ಡಿಸ್ಟ್ರಿಬ್ಯೂಷನ್ ರೈಟ್ಸ್ ದಾಖಲೆ ಮೊತ್ತಕ್ಕೆ ಸೇಲ್ ಆಗುತ್ತಿವೆ. ಇದೀಗ ಹರಿದಾಡುತ್ತಿರುವ ಸುದ್ದಿ ಏನೆಂದರೆ ಕೆಜಿಎಫ್ ಚಾಪ್ಟರ್ 2ಚಿತ್ರದ ಹಿಂದಿ ಡಿಸ್ಟ್ರಿಬ್ಯೂಷನ್ ರೈಟ್ಸ್ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ ಎಂಬುದು. ಹೌದು ಕೆಜಿಎಫ್ ಚಾಪ್ಟರ್ 2ಚಿತ್ರದ ಹಿಂದಿ ಡಿಸ್ಟ್ರಿಬ್ಯೂಷನ್ ರೈಟ್ಸ್ ಬರೋಬ್ಬರಿ 90  ಕೋಟಿಗಳಿಗೆ ಮಾರಾಟ ಆಗಿದೆ. ಈ ಮೂಲಕ ಕೆಜಿಎಫ್ ಚಾಪ್ಟರ್ 2ಚಿತ್ರ ಹೊಸದೊಂದು ದಾಖಲೆಯನ್ನು ನಿರ್ಮಿಸಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...