ಅಬ್ಬರದ ಶತಕ ಸಿಡಿಸಿ ಧವನ್ ಔಟ್..!

Date:

ಇಂಗ್ಲೆಂಡಿನ ಓವೆಲ್ ಮೈದಾನದಲ್ಲಿ ಇಂದು ನಡೆಯುತ್ತಿರುವ ICC ವಿಶ್ವಕಪ್ 2019 ರ ಭಾತರ vs ಆಸ್ಟ್ರೇಲಿಯಾ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.

ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಉತ್ತಮ ಜೊತೆಯಾಟವನ್ನು ನೀಡಿದ್ರು, ಮೊದಲ ವಿಕೆಟ್ ಗೆ 127 ರನ್ ಗಳ ಕಾಣಿಕೆಯನ್ನು ನೀಡಿದ ಈ ಜೋಡಿ ಅಕ್ಷರಶಃ ಆಸಿಸ್ ಬೌಲರ್ ಗಳನ್ನು ಬೆಂಡೆತ್ತಿದರು.
ಈ ಮಧ್ಯೆ 57 ರನ್ ಗಳಿಸಿ ರೋಹಿತ್ ಶರ್ಮಾ ವಿಕೆಟ್ ಒಪ್ಪಿಸಿದ್ರು, ನಂತರ ವಿರಾಟ್ ಜೊತೆಗೂಡಿದ ಶಿಖರ್ ಧವನ್ ವೃತ್ತಿ ಜೀವನದ 17 ನೇ ಶತಕವನ್ನು ಸಿಡಿಸಿ ಮಿಂಚಿವುದರ ಮೂಲಕ ತಮ್ಮ ವೈಯಕ್ತಿಕ ಮೊತ್ತ 117 ಆಗಿದ್ದಾಗ ಕ್ಯಾಚ್ ಇತ್ತು ನಿರ್ಗಮಿಸಿದ್ದಾರೆ.
ಇತ್ತಿಚಿನ ವರದಿ ಬಂದಾಗ ಟೀಂ ಇಂಡಿಯಾ IND 257/7 (42.0) ಗಳಿಸಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...