ಅಭ್ಯಾಸ ಪಂದ್ಯದಲ್ಲಿ ಪರದಾಡಿದ ಟೀಂ ಇಂಡಿಯಾದ ವಿಕ್ನೆಸ್ ಎಲ್ಲರಿಗೂ ಗೊತ್ತಾಯ್ತು..?

Date:

ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳ ವೀಕ್ನೆಸ್ ಬಯಲಾಗಿದೆ. ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾದ ಅಟಗಾರರು​ ಕ್ರೀಸ್​ನಲ್ಲಿ ನಿಲ್ಲಲೂ ಪರದಾಡಿದ್ರು ಅಚ್ಚರಿ ಮೂಡಿಸಿದೆ.

ಕಿವೀಸ್​ ಎಡಗೈ ವೇಗಿ ಟ್ರೆಂಟ್ ಬೋಲ್ಟ್​ರ ಪೇಸ್ ಮತ್ತು ಸ್ವಿಂಗ್​ ಬೌಲಿಂಗ್​ಗೆ ನಲುಗಿದ ಕೊಹ್ಲಿ ಬಾಯ್ಸ್ ರನ್​ಗಳಿಸೋಕೆ ಸಾಧ್ಯವಾಗದೇ ಪೆವಿಲಿಯನ್ ಪರೇಡ್ ನಡೆಸಿದ್ರು. ರೋಹಿತ್, ಧವನ್, ಕೊಹ್ಲಿ, ರಾಹುಲ್, ಧೋನಿ, ದಿನೇಶ್ ಕಾರ್ತಿಕ್​ರಂತಹ ಸ್ಟಾರ್​ ಬ್ಯಾಟ್ಸ್​ಮನ್​ಗಲೂ ಕೂಡ ನ್ಯೂಜಿಲೆಂಡ್ ಬೌಲರ್​ಗಳ ದಾಳಿಗೆ ವಿಕೆಟ್ ಒಪ್ಪಿಸಿದ್ರು,

ಈ ಮೂಲಕ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ತಮ್ಮ ವೀಕ್ನೆಸ್ ತೋರಿಸಿಕೊಟ್ರು. ಕಿವೀಸ್ ವಿರುದ್ಧದ ಅಭ್ಯಾಸ ಪಂದ್ಯದ ಮೊದಲ ಸೋಲು, ಮಾಜಿ ವಿಶ್ವ ಚಾಂಪಿಯನ್ನರಿಗೆ ಎಚ್ಚರಿಕೆಯಾಗಿದೆ ಅಲ್ಲದೆ ಈ ಬಾರಿ ವಿಶ್ವಕಪ್​ನಲ್ಲಿ ಎಲ್ಲಾ ತಂಡಗಳು ಬಲಿಷ್ಟವಾಗಿರೋದ್ರಿಂದ, ಯಾರು ಗೆಲ್ಲುತ್ತಾರೆ ಅಂತ ಹೇಳೋದು ಕಷ್ಟವಾಗ್ತಿದೆ. ಹೀಗಾಗಿ ಮಾಡಿದ ತಪ್ಪುಗಳನ್ನ ಸರಿಪಡಿಸಿಕೊಂಡು ಟೀಂ ಇಂಡಿಯಾದ ಅಟಗಾರರು ವಿಶ್ವಕಪ್ ಅಭಿಯಾನ ಆರಂಬಿಸಬೇಕಿದೆ.

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...