ಅಮರ್ ಚಿತ್ರಕ್ಕೆ ಅಭಿಪಡೆದ ಸಂಭಾವನೆ ಎಷ್ಟು ಗೊತ್ತಾ?

Date:

ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಗ ಅಭಿಷೇಕ್ ಅಂಬರೀಶ್ ಅವರು ಅಮರ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಭರ್ಜರಿ ಎಂಟ್ರಿಕೊಡಲು ರೆಡಿಯಾಗಿದ್ದಾರೆ.
ನಾಗಶೇಖರ್ ನಿರ್ದೇಶನದ ಈ ಚಿತ್ರದಲ್ಲಿ ಯಜಮಾನ ದರ್ಶನ್ ಗೆ ಜೋಡಿಯಾಗಿದ್ದ ತಾನ್ಯ ಹೋಪ್ ನಾಯಕಿಯಾಗಿದ್ದಾರೆ.
ಅಂಬಿ ಅವರ ಮಗನ ಮೊದಲ ಸಿನಿಮಾ ಆಗಿದ್ದು ಈಗಾಗಲೇ ನಿರೀಕ್ಷೆ ಹೆಚ್ಚಿದೆ.
ಮಂಡ್ಯದಲ್ಲಿ ಇಷ್ಟು ದಿನ ತಾಯಿ ಸುಮಲತಾ ಪರ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಬ್ಯುಸಿ ಆಗಿದ್ದ ಅಭಿಷೇಕ್ ಈಗ ತಾಯಿಯ ಗೆಲುವಿನ ಸಂಭ್ರಮದಲ್ಲಿದ್ದಾರೆ.
ಚುನಾವಣೆ ಮುಗಿದಿದೆ. ಅಮ್ಮ ಗೆದ್ದಿದ್ದಾರೆ. ಇನ್ನು ಸಿನಿಮಾ ಕಡೆ ಗಮನ ಕೊಡುವುದು ಅವರ ಯೋಚನೆ.


ಅಮರ್ ಚಿತ್ರ ರಿಲೀಸ್ ಗೆ ರೆಡಿಯಾಗಿದೆ. ಪೋಸ್ಟರ್ , ಟೀಸರ್, ಟ್ರೇಲರ್ ನಿಂದ ಸದ್ದು ಮಾಡುತ್ತಿದೆ. ಅಂಬಿಯ ಸ್ಟೈಲ್, ಗತ್ತು ಮಗ ಅಭಿಯಲ್ಲೂ ಕಾಣುತ್ತಿದೆ.
ಎಲ್ಲಾ ಓಕೆ ಅಭಿ ತಮ್ಮ ಚೊಚ್ಚಲ ಸಿನಿಮಾ ಅಮರ್ ಗೆ ಎಷ್ಟು ಸಂಭಾವನೆ ಪಡೆದಿದ್ದಾರೆ ಎನ್ನುವುದು. ಅಭಿ ಮೊದಲ ಸಿನಿಮಾಕ್ಕೇ ಬರೋಬ್ಬರಿ 1ಕೋಟಿ ರೂ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.‌ ಅಭಿ ಇಷ್ಟು ಮೊತ್ತವನ್ನು ನಿಜಕ್ಕೂ ತೆಗೆದುಕೊಂಡಿದ್ದಾರೆ ಸ್ಯಾಂಡಲ್ ವುಡ್ ನಲ್ಲಿ ಮೊದಲ ಸಿನಿಮಾಕ್ಕೇ ಇಷ್ಟೊಂದು ದೊಡ್ಡ ಮೊತ್ತ ತೆಗೆದುಕೊಂಡ ನಟ ಅಭಿಯಾಗುತ್ತಾರೆ.
ಅಭಿ ಅಮರ್ ಮೂಲಕ ಸ್ಟಾರ್ ನಟರಾಗಿ ಬೆಳೀತಾರ ಕಾದುನೋಡಣ.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...