ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಹಲವು ದಿನಗಳಾಯಿತು ಆದರು ಸಂಪುಟ ಪುನರ್ ಸ್ತರಣೆಗೆ ಕಾಲ ಕೂಡಿ ಬಂದಿಲವ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದಂತೆ ರಾಜ್ಯಕ್ಕೆ ಎರಡು ದಿನಗಳ ಕಾಲ ಅಮಿತ್ ಶಾ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿ ಅವರು ಇದ್ದಾಗಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಉಪಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರು ಮತ್ತು ಪಕ್ಷದ ಹಿರಿಯರಿಗೆ ಸಚಿವ ಸ್ಥಾನ ನೀಡುವ ಕುರಿತಾಗಿ ಅಮಿತ್ ಶಾ ಅವರೊಂದಿಗೆ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವುದರಿಂದ ಸಿಎಂ ದೆಹಲಿಗೆ ಭೇಟಿ ನೀಡುತ್ತಿಲ್ಲ.