ಅಮೆರಿಕಾಗೆ ಬಂದಿಳಿದ ಸಿಎಂಗೆ ಕನ್ನಡಿಗರಿಂದ ಆತ್ಮೀಯ ಸ್ವಾಗತ .

Date:

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅಮೆರಿಕಾಗೆ ತೆರಳಿದ್ದಾರೆ.ನ್ಯೂಜೆರ್ಸಿಗೆ ಕುಮಾರಸ್ವಾಮಿಯವರು ಆಗಮಿಸಿದ ಸಂದರ್ಭದಲ್ಲಿ ಅವರನ್ನು ಸ್ಥಳೀಯ ಕನ್ನಡಿಗರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

10 ದಿನಗಳ ಕಾಲ ಕುಮಾರಸ್ವಾಮಿಯವರು ಅಮೆರಿಕಾದಲ್ಲಿ ವಾಸ್ತವ್ಯ ಹೂಡಲಿದ್ದು, ನ್ಯೂಜೆರ್ಸಿಯಲ್ಲಿನ ಆದಿಚುಂಚನಗಿರಿ ಶಾಖಾ ಮಠದ ವತಿಯಿಂದ ನಿರ್ಮಿಸಲಾಗುತ್ತಿರುವ ಕಾಲಭೈರವೇಶ್ವರ ದೇವಸ್ಥಾನ ಕಾಮಗಾರಿಗೆ ಜೂನ್‌ 30 ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಜುಲೈ 4 ರಂದು ಅಮೆರಿಕ ಒಕ್ಕಲಿಗರ ಪರಿಷತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಜುಲೈ 7 ರಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...