ಗದಗ: ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್ ದಫೇದಾರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಗಜೇಂದ್ರಗಡ ಪೊಲೀಸರು ತಾಜುದ್ದೀನ್ ದಫೇದಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಅಯೋಧ್ಯೆ ರಾಮ ಮಂದಿರದ ಫೋಟೋ ತಿರುಚಿ ಪೋಸ್ಟ್ ಮಾಡಿದ ಯುವಕ ಅರೆಸ್ಟ್
Date: