ಅಯ್ಯೋ ವಿಧಿಯೇ, ಮತ್ತೊಬ್ಬ ಅಪ್ಪು ಅಭಿಮಾನಿ ಆತ್ಮಹತ್ಯೆ

Date:

ನಟ ಪುನೀತ್ ರಾಜ್​ಕುಮಾರ್​ ಸಾವಿನಿಂದ ಮನನೊಂದು, ಅಭಿಮಾನಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರಾಂಪುರದಲ್ಲಿ ನಡೆದಿದೆ. ಶರತ್ (30) ಮನೆಯಲ್ಲಿ ನೇಣಿಗೆ ಶರಣಾದ ಪುನೀತ್ ಅಭಿಮಾನಿಯಾಗಿದ್ದಾರೆ.

ನಿನ್ನೆಯಿಂದಲೂ ಪುನೀತ್ ರಾಜ್​​ಕುಮಾರ್ ಸಾವಿನ ಸುದ್ದಿ ಕೇಳಿ ಅಳುತ್ತಿದ್ದ ಶರತ್​ನನ್ನು, ಮನೆಯವರು ಸಮಾಧಾನ ಮಾಡುವ ಕೆಲಸ ಮಾಡುತ್ತಿದ್ದರು. ಆದರೆ, ಇಂದು ಟಿವಿ ನೋಡುತ್ತಿದ್ದವನು ಏಕಾಏಕಿ ರೂಮಿಗೆ ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

 

ಶರತ್ ಚಿಕ್ಕಮಗಳೂರು ನಗರದಲ್ಲಿ ಹೋಟೆಲ್‍ಗಳಿಗೆ ಮರದ ಹೊಟ್ಟು ತುಂಬುವು ಕೆಲಸ ಮಾಡುತ್ತಿದ್ದ. ಶರತ್​​ಗೆ ಮದುವೆಯಾಗಿದ್ದು ಒಂದು ಮಗುವಿದ್ದು, ಪತ್ನಿ ಎಂಟು ತಿಂಗಳ ಗರ್ಭೀಣಿ. ಸ್ಥಳಕ್ಕೆ ನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...