ಅಲಿಯಾ ಭಟ್ ಮಾಡಿದ ಈ ಕೆಲಸಕ್ಕೆ ಎಲ್ಲೆಡೆ ಅಪಾರ ಮೆಚ್ಚುಗೆ ?

Date:

ತಮ್ಮ ಮನೆಯ ಕೆಲಸದಾಕೆ ಹಾಗೂ ಕಾರು ಚಾಲಕನಿಗೆ ಫ್ಲಾಟ್ ಖರೀದಿಸಲು ತಲಾ ಐವತ್ತು ಲಕ್ಷ ರೂಪಾಯಿ ಧನ ಸಹಾಯ ಮಾಡಿದ ಬಾಲಿವುಡ್ ನಟಿ ಆಲಿಯಾ ಭಟ್ ಬಗ್ಗೆ ಎಲ್ಲೆಡೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ .

ತಮ್ಮ ಸಂಪಾದನೆಯ ಮೊತ್ತದಲ್ಲಿ ತಮಗಾಗಿ ಕೆಲಸ ಮಾಡುವ ಸಿಬ್ಬಂದಿ ಬಗ್ಗೆಯೂ ಪ್ರೀತಿಯಿಂದ ನೋಡಿಕೊಳ್ಳುವುದು ನಿಜಕ್ಕೂ ಮೆಚ್ಚುವಂತಹ ಸಂಗತಿ ಈ ವಿಷಯಕ್ಕಾಗಿ ಅಳಿಯ ಅವರನ್ನು ಅಭಿನಂದಿಸುತ್ತೇನೆ ಎಂದು ನಿರ್ದೇಶಕ ರಾಜಮೌಳಿ ಹೇಳಿದ್ದಾರೆ ಅಂದಹಾಗೆ ಅಳಿಯ ಇದೀಗ ರಾಜಮೌಳಿ ರ್ದೇಶಕ RRR ಚಿತ್ರದಲ್ಲಿ ನಡೆಸುತ್ತಿದ್ದಾರೆ .

ಜತೆಗೆ ಬಾಲಿವುಡ್ ಬಹುತೇಕ ಸೆಲೆಬ್ರಿಟಿಗಳು  ಒಳ್ಳೆಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಕೂಡ ಒಳ್ಳೆಯ ಕಮೆಂಟ್ ಹಾಕುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ...

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರು

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರುಬೆಂಗಳೂರು:ಸೈಬರ್...

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿಬೆಂಗಳೂರು:ಶಬರಿ...

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ...