ಅಲೋಕ್‍ ಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ಯಾಕೆ ಗೊತ್ತಾ!?

Must read

ಅಲೋಕ್ ಕುಮಾರ್ ನಿವಾಸದ ಮೇಲೆ, ಹೈದರಾಬಾದ್ ವಿಭಾಗದ ಸಿಬಿಐ ಎಡಿಜಿಪಿ ದರ್ಜೆಯ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 20 ಜನರ ತಂಡ ಮಿಂಚಿನ ದಾಳಿ ನಡೆಸಿ ಪೆನ್‍ಡ್ರೈವ್, ಲ್ಯಾಪ್‍ಟಾಪ್, ಮೊಬೈಲ್ ಸೇರಿದಂತೆ ಕೆಲವು ಪ್ರಮುಖ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದೆ.

ಈ ವೇಳೆ ಮನೆಯಲ್ಲಿದ್ದ ಅಲೋಕ್‍ಕುಮಾರ್ ಅವರನ್ನು ಸಿಬಿಐ ತನಿಖಾ ತಂಡ ಎರಡು ಗಂಟೆಗೂ ಹೆಚ್ಚು ಕಾಲ ಅಲೋಕ್‍ಕುಮಾರ್ ಅವರನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಂಡಿದೆ. ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಅಲೋಕ್‍ಕುಮಾರ್ ಕೈವಾಡ ಇದೆಯಾ ಎಂಬ ಪ್ರಶ್ನೆ ಎಲ್ಲೆಡೆ ಚರ್ಚೆಗೀಡಾಗಿದೆ .

- Advertisement -spot_img

More articles

- Advertisement -spot_img

Latest article