ಅಲ್ಲಿ ಹೊಡೆದಾಡೋದು..! ಇಲ್ಲಿ ಬಟ್ಟೆ ಕಳಿಸೋದು..! ಸ್ಟೊರಿ ಓದಿ ಶಾಕ್ ಆಗ್ತೀರ..?!

Date:

ಪ್ರಧಾನಿ ನರೇಂದ್ರ ಮೋದಿ ಅವರು ಖಾಸಗೀ ವಾಹಿನಿಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಸಂದರ್ಶನದಲ್ಲಿ ಪಾಲ್ಗೊಂಡು ತಮ್ಮ ಜೀವನದ ಅನೇಕ ಆಶ್ಚರ್ಯಕರ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.


ಇಡೀ ಸಂದರ್ಶನದಲ್ಲಿ ರಾಜಕೀಯ ಬಿಟ್ಟು ಬೇರೆ ವಿಚಾರಗಳನ್ನೇ ಹೆಚ್ಚಾಗಿ ಮಾತನಾಡಿದ ಅವರು ಮಮತಾ ಬ್ಯಾನರ್ಜಿ ಅವರ ಬಗ್ಗೆ ಆಶ್ಚರ್ಯಕರ ಹೇಳಿಕೆಯೊಂದನ್ನ ಹೇಳಿದ್ದಾರೆ.
ಪ್ರತಿ ವರ್ಷ ಮಮತಾ ಬ್ಯಾನರ್ಜಿ ಅವರು ನನಗೆ (ನರೇಂದ್ರ ಮೋದಿ ಅವರಿಗೆ) ಎರಡು ಕುರ್ತಾ ಕಳಿಸುತ್ತಾರೆ ಎಂದು ಹೇಳುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.


ಬಾಲಿವುಡ್ ನಟ ಅಕ್ಷಯ್ ಕುಮಾರ್ ಮೋದಿ ಅವರಿಗೆ ನೀವು ವಿಪಕ್ಷದ ನಾಯಕರೊಂದಿಗೂ ಆಪ್ತ ಸಂಬಂಧ ಹೊಂದಿದ್ದೀರಾ ಎಂಬ ಪ್ರಶ್ನೆಯನ್ನು ಕೇಳಿದ್ರು ಅದಕ್ಕೆ ಉತ್ತರಿಸಿದ ಮೋದಿ ‘ಹೌದು, ನಾನು ಹಲವು ವಿಪಕ್ಷ ನಾಯಕರೊಂದಿಗೆ ಆತ್ಮೀಯವಾಗಿದ್ದೇನೆ, ರಾಜಕೀಯ ಬೇರೆ, ವೈಕ್ತಿಕ ಬದುಕು ಬೇರೆ. ತೃಣಮೂಲ ಕಾಂಗ್ರೆಸ್ ನಾಯಕಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿ ವರ್ಷ ನನಗೆ ಎರಡು ಕುರ್ತಾ ಕಳಿಸಿಕೊಡುತ್ತಾರೆ

ಅಲ್ಲದೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೂ ನನಗೆ ಬಂಗಾಳಿ ಸ್ವೀಟ್ ಕಳಿಸಿಕೊಡುತ್ತಾರೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...