ಅಲ್ಲು ಅರ್ಜುನ್ ಗೆ ಬಾಲಿವುಡ್ ಲೈಫ್ ಅವಾರ್ಡ್

Date:

ಕಳೆದ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಲ್ಲು ಅರ್ಜುನ್ ಅಭಿನಯದ ಅಲಾ ವೈಕುಂಠಪುರಮುಲೋ  ಚಿತ್ರ ಬಿಡುಗಡೆಯಾಗಿತ್ತು. ಸಿನಿ ರಸಿಕರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾದ ಅಲಾ ವೈಕುಂಠಪುರಮುಲೋ ಚಿತ್ರ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದು ಇಂಡಸ್ಟ್ರಿ ಹಿಟ್ ಆಗಿ ಹೊರಹೊಮ್ಮಿತು.

 

 

 

ಬಾಕ್ಸಾಫೀಸ್ ಕೊಳ್ಳೆ ಹೊಡೆದಿದ್ದ ಅಲಾ ವೈಕುಂಠಪುರಮುಲೋ ಈ ಚಿತ್ರ ಇದೀಗ ಪ್ರಶಸ್ತಿ ಗೆಲ್ಲುವುದರಲ್ಲಿ ಯು ಸಹ ಸದ್ದು ಮಾಡುತ್ತಿದೆ. ಇತ್ತೀಚೆಗೆ ನಡೆದ ಬಾಲಿವುಡ್ ಲೈಫ್ ಅವಾರ್ಡ್ಸ್ ನಲ್ಲಿ ಅಲ್ಲು ಅರ್ಜುನ್ ಅವರಿಗೆ ಅಲಾ ವೈಕುಂಠಪುರಮುಲೋ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನೀಡಲಾಗಿದೆ. ಚಿತ್ರದಲ್ಲಿ ತುಂಬಾ ಅಚ್ಚುಕಟ್ಟಾಗಿ ಅಭಿನಯಿಸಿದ ಅಲ್ಲು ಅರ್ಜುನ್ ಅವರ ಅಭಿನಯಕ್ಕೆ ಸಾಕಷ್ಟು ಪ್ರಶಂಸೆಯ ಮಹಾಪೂರವೇ ಹರಿದುಬಂದಿತ್ತು. ಇದೀಗ ಅಲ್ಲು ಅರ್ಜುನ್ ಅಭಿನಯಕ್ಕೆ ಬಾಲಿವುಡ್ ಲೈಫ್ ಪ್ರಶಸ್ತಿ ಬಂದಿರುವುದು ನಿಜಕ್ಕೂ ಖುಷಿಯ ವಿಚಾರ ಎನ್ನುತ್ತಿದ್ದಾರೆ ಟಾಲಿವುಡ್ ಸಿನಿ ಪ್ರೇಕ್ಷಕರು.

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...