ಅವನೇ ಶ್ರೀಮನ್ನಾರಾಯಣ ಟ್ರೈಲರ್ ನೋಡಿದ್ರಾ ! ಹೇಗಿದೆ ಗೊತ್ತಾ ?

Date:

ಕನ್ನಡ ಚಿತ್ರರಂಗದಲ್ಲಿ ಇತ್ತೀಚಿನ ದಿನದಲ್ಲಿ ಬಹುನಿರೀಕ್ಷಿತ ಚಿತ್ರವೆಂದರೆ ಅವನೇ ಶ್ರೀಮನ್ನಾರಾಯಣ ಇದು ಬಹುಭಾಷೆಯಲ್ಲಿ ಬರುತ್ತಿರುವ ಸಿನಿಮಾ ಇದರ ಟ್ರೈಲರ್ ಇಂದು ರಿಲೀಸ್ ಆಗಿದೆ ಟ್ರೈಲರ್ ಗೆ ಜನರ ನಿರೀಕ್ಷೆ ಬಹು ದೊಡ್ಡದಾಗಿತ್ತು ಆ ನಿರೀಕ್ಷೆಯನ್ನು ಚಿತ್ರತಂಡ ರೀಚ್ ಮಾಡಿದೆ ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರ ನಿರ್ಮಾಣದ ಈ ಸಿನಿಮಾ ರಕ್ಷಿತ್ ಶೆಟ್ಟಿ ಅವರು ನಾಯಕನಟನಾಗಿ ನಟಿಸಿದ್ದಾರೆ .

ಕಿರಿಕ್ ಪಾರ್ಟಿ ಚಿತ್ರದ ನಂತರ ರಕ್ಷಿತ್ ಶೆಟ್ಟಿ ಅವರು ಮೂರು ವರ್ಷದ ಬಳಿಕ ಈ ಚಿತ್ರವನ್ನು ಮಾಡಿದ್ದಾರೆ ಸಾನ್ವಿ ಶ್ರೀವಾಸ್ತ ಅವರು ನಾಯಕ ನಟಿಯಾಗಿ ನಟಿಸಿದ್ದಾರೆ  . ಟ್ರೈಲರ್ ವಿಭಿನ್ನವಾಗಿದ್ದು ಚಿತ್ರದ ಬಗ್ಗೆ ಜನರಿಗೆ ಕುತೂಹಲ ಮೂಡಿಸುವಂತೆ ಟ್ರೈಲರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ . ತೆಲುಗು ತಮಿಳು ಮಲಯಾಳಂ ಹಿಂದಿ ಕನ್ನಡ ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗಲಿದ್ದು ಎಲ್ಲ ಭಾಷೆಯಲ್ಲೂ ಟ್ರೈಲರ್ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ .

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...