ಅಶ್ಲೀಲ ಹೇಳಿಕೆ ಕೇಸ್ :ಬಿಜೆಪಿ ಮುಖಂಡ ಸಿಟಿ ರವಿಗೆ ಮತ್ತೆ ಜೀವ ಬೆದರಿಕೆ!

Date:

ಅಶ್ಲೀಲ ಹೇಳಿಕೆ ಕೇಸ್ :ಬಿಜೆಪಿ ಮುಖಂಡ ಸಿಟಿ ರವಿಗೆ ಮತ್ತೆ ಜೀವ ಬೆದರಿಕೆ!

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಸಿ.ಟಿ ರವಿಯ ಅಶ್ಲೀಲ ಹೇಳಿಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ವ್ಯಕ್ತವಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಈ ಬೆದರಿಕೆ ಬಂದಿದೆ.
“ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ” ಎಂಬ ಬೆದರಿಕೆ ಪತ್ರ ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬಂದಿದೆ. ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ‌ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...