ಅಸಲಿ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್…!

Date:

ಹಾಸನ:- ಅಸಲಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮೈಸೂರಿನ ಕೆಆರ್ ನಗರದಲ್ಲಿ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಜೊತೆ ಈ ಪ್ರಕರಣಕ್ಕೂ ನಂಟಿದೆ ಎನ್ನಲಾಗಿದೆ.

ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ, ಸಂತ್ರಸ್ತೆಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ನಂತರ ಸ್ಥಳ ಮಹಜರು ಕೂಡ ಮಾಡಲಾಗಿದೆ. ಚನ್ನರಾಯಪಟ್ಟಣದ ಗನ್ನಿಕಡ ತೋಟದ ಮನೆಯಲ್ಲಿ ಸ್ಪಾಟ್ ಮಹಜರ್ ಮಾಡಲಾಗಿದೆ. ಸಂತ್ರಸ್ತೆ ಗನ್ನಿಕಡದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಪ್ರಜ್ವಲ್, ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...