ಬೆಂಗಳೂರು: ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಸಂಭಂಧಿಸಿದಂತೆ ಜಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು 42 ಎಸಿಎಂಎಂ ಕೋರ್ಟ್‌ನಲ್ಲಿ ನಡೆಯಿತು. ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.
ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ
Date: