ಆನಂದ್ ರಾವ್ ಸರ್ಕಲ್ ಬಳಿ ಅಪರಿಚಿತ ವ್ಯಕ್ತಿ ಸಾವು.!

By
0 Min Read

ಬೆಂಗಳೂರು: ರಾಜಧಾನಿ ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಬಳಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ ಘಟನೆ ಜರುಗಿದೆ. ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಸ್ಪಾಟ್ ಡೆತ್ ಆಗಿದ್ದಾರೆ. ಉಪ್ಪಾರ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೆಳಕಿಗೆ ಬಂದಿದೆ.

Share This Article