`ಆಪರೇಷನ್ ಕಮಲಕ್ಕೆ’ ಜೆಡಿಎಸ್ ನ ಮೊದಲ ವಿಕೆಟ್ ಪತನ!? ಬಿಜೆಪಿ ಮುಂದಿನೆ ನಡೆ ಏನು ?

Date:

ಶಿರಾ ಶಾಸಕ ಕೆಎಸ್‌ಆರ್ ಟಿಸಿ ಅಧ್ಯಕ್ಷ ಬಿ. ಸತ್ಯನಾರಾಯಣ್ ಗೆ ಬಿಜೆಪಿ ನಾಯಕರು ಸಚಿವ ಸ್ಥಾನದ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಡಿ.ವಿ. ಸದಾನಂದಗೌಡ ಹಾಗೂ ಸಿ.ಪಿ. ಯೋಗೇಶ್ವರ್ ಮೂಲಕ ಬಿ. ಸತ್ಯನಾರಾಯಣ್ ಅವರನ್ನು ಸಂಪರ್ಕಿಸಿ ಸಚಿವ ಸ್ಥಾನದ ಆಫರ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಈ ಹಿಂದೆ ಸತ್ಯನಾರಾಯಣ್ ಅವರು ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದರು. ಆದರೆ ಜೆಡಿಎಸ್ ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನ ನೀಡಿದ್ದರು. ಆದರೆ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಪ್ರತಿ ವಿಚಾರಕ್ಕೂ ಹಸ್ತಕ್ಷೇಪ ವಹಿಸುತ್ತಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಸತ್ಯನಾರಾಯಣ್ ಅವರು ಬಿಜೆಪಿ ಸೇರುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ!

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ! ಭಾರತೀಯರ ಜೀವನದಲ್ಲಿ...

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...