No menu items!
16.8 C
Munich
Friday, August 21, 2026

ಆರೋಪಿ ಹಾಕಿರುವ ಬಿಳಿ ಬಣ್ಣದ ಹ್ಯಾಟ್ ಮೇಲೆ ನಂಬರ್ 10!!

Must read

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಕೇಸ್ ಗೆ ಸಂಬಂಧಿಸಿದಂತೆ CCTVಯಲ್ಲಿ ಶಂಕಿತನ ಚಲನವಲನ ಸೆರೆಯಾಗಿದೆ. ಆರೋಪಿ ಹಾಕಿರುವ ಬಿಳಿ ಬಣ್ಣದ ಹ್ಯಾಟ್ ಮೇಲೆ ನಂಬರ್ 10 ಎಂದು ನಮೂದಿಸಲಾಗಿದೆ. ಸದ್ಯ ಆರೋಪಿಗಾಗಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಆರೋಪಿ ಕಪ್ಪು ಬಣ್ಣದ ಮಾಸ್ಕ್ ಹಾಕಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿ ಕಪ್ಪು ಬಣ್ಣದ ಬ್ಯಾಗ್ ಜೊತೆ ರಾಮೇಶ್ವರಂ ಕೆಫೆಗೆ ಬಂದಿದ್ದ. ಕೆಫೆಯಲ್ಲಿ ತಿಂಡಿಯ ಪ್ಲೇಟ್ ಹಿಡಿದು ಓಡಾಡಿರುವ ದೃಶ್ಯ ಸೆರೆಯಾಗಿದೆ. ಹೋಗುತ್ತಾ ವಾಚ್ನಲ್ಲಿ ಟೈಂ ನೋಡಿ ಹೋಗಿದ್ದು ಕೆಫೆಯಿಂದ ಹೊರಗೆ ಬಂದು ಎಡಭಾಗಕ್ಕೆ ಹೋಗಿದ್ದಾನೆ. ಶಂಕಿತ ಆರೋಪಿಯ ಚಲನವಲನ ಸೆರೆಯಾಗಿರುವ ಸಿಸಿಟಿವಿ ಲಭ್ಯವಾಗಿದೆ.

- Advertisement -spot_img

More articles

- Advertisement -spot_img

Latest article