ಆರ್ಸಿಬಿ ಪರ ಆಡುವುದಿಲ್ಲ ಎಂದು ಹೊರನಡೆದ ಸೌತ್ ಆಫ್ರಿಕಾದ ಆಟಗಾರ!

Date:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ನ ಮೋಸ್ಟ್ ಎಂಟರ್ಟೈನಿಂಗ್ ಟೀಮ್. ತನ್ನದೆಯಾದ ಅಪಾರವಾದ ಅಭಿಮಾನಿ ಬಳಗವನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಬಾರಿ ಆಟಗಾರನೊಬ್ಬ ಶಾಕ್ ನೀಡಿದ್ದಾರೆ. ಹೌದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಡೇಲ್ ಸ್ಟೇನ್ ಅವರು ಈ ವರ್ಷದ ಐಪಿಎಲ್ ಆಡುವುದಿಲ್ಲ ಎಂದು ಹೇಳಿದ್ದಾರೆ.

 

ಟ್ವಿಟರ್ ಮೂಲಕ ಈ ಒಂದು ಸುದ್ದಿಯನ್ನು ಹಂಚಿಕೊಂಡಿರುವ ಡೇಲ್ ಸ್ಟೇನ್ ಅವರು ಆರ್ಸಿಬಿ ಅಭಿಮಾನಿಗಳಿಗೆ ಕೃತಜ್ಞತೆ ಮತ್ತು ಕ್ಷಮೆಯನ್ನು ಕೋರಿದ್ದಾರೆ. ಈ ವರ್ಷ ನಾನು ಆರ್ಸಿಬಿ ಪರ ಆಡುವುದಿಲ್ಲ, ಈ ವರ್ಷದ ಐಪಿಎಲ್ ನಿಂದ ನಾನು ವಿರಾಮ ತೆಗೆದುಕೊಳ್ಳುತ್ತಿದ್ದೇನೆ, ಇದು ನನ್ನ ನಿವೃತ್ತಿಯ ಘೋಷಣೆ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

ಆರ್ಸಿಬಿ ಮಾತ್ರವಲ್ಲ ಬೇರೆ ಯಾವುದೇ ತಂಡದ ಪರವಾಗಿಯೂ ನಾನು ಈ ಬಾರಿ ಐಪಿಎಲ್ ನಲ್ಲಿ ಕಣಕ್ಕೆ ಇಳಿಯುವುದಿಲ್ಲ ಎಂದು ಡೇಲ್ ಸ್ಟೇನ್ ಅವರು ಹೇಳಿದ್ದು ಇದೀಗ ಅಭಿಮಾನಿಗಳಲ್ಲಿ ಕೊಂಚ ಬೇಸರ ಉಂಟಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...