ಆರ್​ಸಿಬಿ ಸೋಲು ಕಂಡ ಬಾಲಿವುಡ್ ನಟ ನುಡಿದ ವರ್ಲ್ಡ್​ಕಪ್ ಭವಿಷ್ಯ ಕೇಳಿದ್ರೆ ಶಾಕ್ ಆಗ್ತೀರಿ..!

Date:

ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ಐಪಿಎಲ್​ನಲ್ಲಿ ನೀರಸ ಪ್ರದರ್ಶನ ನೀಡುತ್ತಿದೆ. ತನ್ನ ಆರಂಭಿಕ ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಸೋತಿದೆ. ಐಪಿಎಲ್​ನಲ್ಲಿ ಮಕಾಡೆ ಮಲಗುತ್ತಿರುವ ಆರ್​ಸಿಬಿ ಪ್ರದರ್ಶನವನ್ನು ಕಂಡು ಅಸಂಖ್ಯಾತ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಬಾಲಿವುಡ್ ನಟ ಕಮಾಲ್ ಆರ್ ಖಾನ್ ಸಹ ಈ ಬಗ್ಗೆ ಬೇಸರ ವ್ಯಕ್ತಪಡಿಸಿ ವಿಶ್ವಕಪ್ ಭವಿಷ್ಯವನ್ನೂ ನುಡಿದಿದ್ದಾರೆ.
ವಿರಾಟ್ ಕೊಹ್ಲಿ ಕಳಪೆ ಕಪ್ತಾನಬ ಎಂದಿದ್ದಾರೆ ಕಮಾಲ್​​ ಆರ್​ ಖಾನ್​. ಈ ಬಾರಿಯ ಐಪಿಎಲ್ ನಲ್ಲಿ ಒಂದೇ ಜಯ ದಾಖಲಿಸದ ಬೆಂಗಳೂರು ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಕೆಳಭಾಗದಲ್ಲಿದೆ. ಇದು ಕೊಹ್ಲಿಯ ನಾಯಕತ್ವದ ಮಟ್ಟವನ್ನು ತೋರಿಸುತ್ತದೆ ಕೆಆರ್​ ಖಾನ್ ವಿರಾಟ್​ ಅಸಮಾಧಾನ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ್ದಾರೆ.
ವಿಶ್ವಕಪ್ ನಲ್ಲಿ ಟೀಂ ಇಂಡಿಯಾವನ್ನು ವಿರಾಟ್ ಕೊಹ್ಲಿ ಮುನ್ನಡೆಸಿದರೆ ಡ ಸೆಮಿ ಫೈನಲ್ ಕೂಡ ಪ್ರವೇಶಿಸುವುದಿಲ್ಲ ಎಂದು ಭವಿಷ್ಯ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...