ಆರ್‌ಎಸ್‌ಎಸ್‌ ಮಾನನಷ್ಟ ಕೇಸ್‌ನಿಂದ ರಾಹುಲ್‌ ಗಾಂಧಿಗೆ ಕೊನೆಗು ಸಿಕ್ತು ಬಿಗ್‌ ರಿಲೀಫ್‌,!

Date:

ಗೌರಿ ಲಂಕೇಶ್‌ ಹತ್ಯೆ ವಿಚಾರದಲ್ಲಿ ರಾಹುಲ್‌ ಗಾಂಧಿ ಅವರು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ವಿಚಾರದಲ್ಲಿ ನೀಡಿದ ಹೇಳಿಕೆ ಖಂಡಿಸಿ ಆರ್‌ಎಸ್‌ಎಸ್‌ನ ಧ್ರುತಿಮನ್‌ ಜೋಷಿ ಅವರು ಮಾನನಷ್ಟ ಮೊಕದ್ದಮೆಯನ್ನು ರಾಹುಲ್‌ ಅವರೊಂದಿಗೆ ಸೋನಿಯಾ ಗಾಂಧಿ ಮತ್ತು ಸಿಪಿಐ(ಎಂ) ನಾಯಕ ಸೀತಾರಾಮ್‌ ಯಚೂರಿ ಅವರ ವಿರುದ್ಧವೂ ಕೇಸು ದಾಖಲಿಸಿದ್ದರು. ಇನ್ನು ರಾಹುಲ್‌ ಗಾಂಧಿಯವರ ಪರ ವಕೀಲರು ನ್ಯಾಯಾಲಯ ಮುಂದೆ ಚುನಾವಣಾ ಪ್ರಚಾರದಲ್ಲಿ ಆರೋಪ-ಪ್ರತ್ಯಾರೋಪಗಳನ್ನು ಮಾಡುವುದು ಸಹಜ ಇದಲ್ಲದೇ, ರಾಹುಲ್‌ ಗಾಂಧಿಯವರು ಹೇಳಿರುವುದು ಆರ್‌.ಎಸ್‌.ಎಸ್‌ ಮನಸ್ಥಿತಿಗಳು ಉಳ್ಳವರು ಈ ರೀತಿ ಹತ್ಯೆ ಮಾಡಿರುವುದು ಸಂಭವ ಹೆಚ್ಚಿರುತ್ತದೆ.

ಇದಲ್ಲದೇ ಇಲ್ಲಿ ವ್ಯಕ್ತಿಯನ್ನು ಉಲ್ಲೇಖ ಮಾಡಿ ರಾಹುಲ್‌ ಗಾಂಧಿ ಹೇಳಿರದ ಕಾರಣ ಈ ಕೇಸ್‌ ಅನ್ನು ಮುಂದುವರಿಸುವುದು ಅವಶ್ಯಕತೆ ಇಲ್ಲ ಅಂತ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಕೇಸಿಗೆ ಸಂಬಂಧಪಟ್ಟಂತೆ ರಾಹುಲ್‌ ಗಾಂಧಿಯವರು ತಪ್ಪಿತಸ್ಥನಲ್ಲನೆಂದು ತೀರ್ಪು ನೀಡಿದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...