ಆರ್ ಸಿಬಿ ಅಭಿಮಾನಿಗಳಿಗೆ ಅವಮಾನ ಮಾಡಿದ ಅಶ್ವಿನ್

Date:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳ ನಡುವಿನ ಪೈಪೋಟಿಯ ಬಗ್ಗೆ ನಿಮಗೆ ಹೆಚ್ಚೇನೂ ಹೇಳುವ ಅವಶ್ಯಕತೆಯಿಲ್ಲ ಎನಿಸುತ್ತದೆ, ಸಾಮಾಜಿಕ ಜಾಲತಾಣದಲ್ಲಿ ಎರಡೂ ತಂಡಗಳ ಅಭಿಮಾನಿಗಳು ಪರಸ್ಪರ ಟ್ರೋಲ್ ಮಾಡಿಕೊಂಡಿರುತ್ತಾರೆ ಮತ್ತು ಪಂದ್ಯ ನಡೆಯುವ ವೇಳೆ ಮೈದಾನಗಳಲ್ಲಿಯೂ ಸಹ ಎರಡೂ ತಂಡಗಳ ಅಭಿಮಾನಿಗಳು ಎದುರಾಳಿ ತಂಡಗಳ ವಿರುದ್ಧ ಘೋಷಣೆ ಕೂಗುತ್ತಿರುತ್ತಾರೆ.

 

ಇಷ್ಟೊಂದು ಜಿದ್ದಾಜಿದ್ದಿ ಮತ್ತು ಪೈಪೋಟಿ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳ ಬಗ್ಗೆ ರವಿಚಂದ್ರನ್ ಅಶ್ವಿನ್ ಯುಟ್ಯೂಬ್ ಚಾನೆಲ್ ಒಂದರಲ್ಲಿ ಮಾತನಾಡಿರುವ ವಿಡಿಯೋ ಒಂದು ಇದೀಗ ವೈರಲ್ ಆಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಬೇಕಂತಲೇ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳನ್ನು ಟಾರ್ಗೆಟ್ ಮಾಡುತ್ತಾರೆ ಆದರೆ ಸಿ ಎಸ್ ಕೆ ತಂಡದ ಅಭಿಮಾನಿಗಳು ತಮ್ಮದೇ ಶೈಲಿಯಲ್ಲಿ ಬೆಂಗಳೂರು ತಂಡದ ಅಭಿಮಾನಿಗಳಿಗೆ ಉತ್ತರಿಸುತ್ತಾರೆ. ಪೈಪೋಟಿಯ ವಿಷಯ ಬಂದಾಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳು ಯಾವುದೇ ಕಾರಣಕ್ಕೂ ಹಿಂದೆ ಉಳಿಯುವುದಿಲ್ಲ ಎಂದು ಅಶ್ವಿನ್ ಮಾತನಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...