ಆರ್ ಸಿಬಿ ಜೆರ್ಸಿ ಕದ್ರಾ ಪಂಜಾಬ್ ಕಿಂಗ್ಸ್?

Date:

ಇಂದು ಪಂಜಾಬ್ ಕಿಂಗ್ಸ್ ತಂಡ ತನ್ನ ನೂತನ ಜೆರ್ಸಿಯನ್ನು ಬಿಡುಗಡೆ ಮಾಡಿತ್ತು. ಇತ್ತೀಚೆಗಷ್ಟೆ ಕಿಂಗ್ಸ್ ಇಲವೆನ್ ಪಂಜಾಬ್ ಹೆಸರನ್ನು ಬಿಟ್ಟು ಪಂಜಾಬ್ ಕಿಂಗ್ಸ್ ಎಂದು ಹೊಸ ಹೆಸರನ್ನು ನಾಮಕರಣ ಮಾಡಿಕೊಂಡಿದ್ದ ತಂಡ ಇದೀಗ ಹೊಸ ಜೆರ್ಸಿಯನ್ನು ಸಹ ಬಿಡುಗಡೆ ಮಾಡಿದೆ. ಪಂಜಾಬ್ ಕಿಂಗ್ಸ್ ನೂತನ ಜೆರ್ಸಿ ಹೇಗಿರಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳು ಜರ್ಸಿ ಬಿಡುಗಡೆ ನಂತರ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

ಹೌದು ಇದಕ್ಕೆ ಕಾರಣ ಕಾಪಿ ಎಂಬ ವಿಷಯ. ಹೌದು ಪಂಜಾಬ್ ಕಿಂಗ್ಸ್ ತಂಡದ ನೂತನ ಜರ್ಸಿಯನ್ನು 2009ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜರ್ಸಿಯಿಂದ ಕಾಪಿ ಮಾಡಲಾಗಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳೆಯ ಆರ್ ಸಿಬಿ ತಂಡದ ಜೆರ್ಸಿ ಕೂಡ ಇದೇ ತರ ಇತ್ತು ಅದನ್ನೇ ಕದ್ದು ಪಂಜಾಬ್ ಕಿಂಗ್ಸ್ ಹೊಸ ಜೆರ್ಸಿಯನ್ನು ಮಾಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗಳು ಆಗುತ್ತಿವೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...