ಆ ವಿಡಿಯೋ ಇಂದ ಯಡಿಯೂರಪ್ಪ ಅವರಿಗೆ ಆದ ತೊಂದರೆಗಳೇನು‌ ಗೊತ್ತಾ ?

Date:

ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಕೂಡಲೇ ಮುಖ್ಯಮಂತ್ರಿಗಳಿಂದ ರಾಜೀನಾಮೆ ಪಡೆಯಬೇಕು ಇಲ್ಲದಿದ್ದರೆ ಸರ್ಕಾರವನ್ನು ವಿಸರ್ಜಿಸಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿದರು.

ಯಡಿಯೂರಪ್ಪನವರ ಆಡಿಯೋವನ್ನು ಜೆಡಿಎಸ್ ಸೋಮವಾರ ಸುಪ್ರೀಂಕೋರ್ಟ್‍ಗೆ ಸಾಕ್ಷಿ ನೀಡಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದು. ಮುಂದಿನವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆಯ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದ್ದು ಆಡಿಯೋವನ್ನು ಸಾಕ್ಷಿಯನ್ನಾಗಿ ಪರಿಗಣಿಸಬೇಕೆಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ದೂರು ನೀಡಲು ಕಾಂಗ್ರೆಸ್ ಮತ್ತು ಜೆಡಿಎಸ್ ತೀರ್ಮಾನಿಸಿವೆ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ – ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ - ಡಿ.ಕೆ....

ಮತ್ತೆ ಏರಿಕೆ ಕಂಡ ಬಂಗಾರ: ಇಂದು ಚಿನ್ನದ ಬೆಲೆ ಎಷ್ಟು ಏರಿಕೆ ಆಗಿದೆ ಗೊತ್ತಾ?

ಮತ್ತೆ ಏರಿಕೆ ಕಂಡ ಬಂಗಾರ: ಇಂದು ಚಿನ್ನದ ಬೆಲೆ ಎಷ್ಟು ಏರಿಕೆ...

ನವರಾತ್ರಿಯ ಆರನೇ ದಿನ (ಷಷ್ಠೀ ತಿಥಿ) ಪೂಜಿಸಲ್ಪಡುವ ದೇವಿ ಮಾ ಕಾತ್ಯಾಯನಿ ಕಥೆ !

ನವರಾತ್ರಿಯ ಆರನೇ ದಿನ (ಷಷ್ಠೀ ತಿಥಿ) ಪೂಜಿಸಲ್ಪಡುವ ದೇವಿ ಮಾ ಕಾತ್ಯಾಯನಿ...

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..? 

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..?  ಮಂಗಳೂರು:...