ಇಂಟರ್ನೆಟ್ ಸರಿಯಾಗಿ ವರ್ಕ್ ಆಗ್ತಿಲ್ಲ ಅಲ್ವಾ?

Date:

ವಾಷಿಂಗ್ಟನ್: ವಿಶ್ವಾದ್ಯಂತ ಇಂದು ಸಾಮಾಜಿಕ ಜಾಲತಾಣ, ಸರ್ಕಾರ ಮತ್ತು ಕೆಲ ಪ್ರಮುಖ ಸುದ್ದಿ ವೆಬ್‍ಸೈಟ್‍ಗಳು ಡೌನ್ ಆಗಿತ್ತು.

ಅಮೆರಿಕ ಮೂಲದ ಕ್ಲೌಡ್ ಕಂಪ್ಯೂಟಿಂಗ್ ಸೇವಾ ಪೂರೈಕೆದಾರ ಫಾಸ್ಟ್ಲಿಯಲ್ಲಿನ ಸಿಡಿಎನ್(Content Delivery Network) ದೋಷದಿಂದ ಹಲವು ವೆಬ್‍ಸೈಟ್‍ಗಳಿಗೆ ಸಮಸ್ಯೆಯಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಫಾಸ್ಟ್ಲಿ ಜಾಗತಿಕವಾಗಿ ನಮ್ಮ ಪಿಒಪಿಗಳಲ್ಲಿ ಸಮಸ್ಯೆ ಕಾರಣವಾಗಿದ್ದ ಸರ್ವಿಸ್ ಕಾನ್ಫಿಗರೇಷನ್ ನನ್ನು ಗುರುತಿಸಿದ್ದೇವೆ ಮತ್ತು ಆ ಕಾನ್ಫಿಗರೇಷನ್ ಅನ್ನು ನಿಷ್ಕ್ರಿಯಗೊಳಿಸಿದ್ದೇವೆ. ನಮ್ಮ ಜಾಗತಿಕ ನೆಟ್‍ವರ್ಕ್ ಮತ್ತೆ ಸರಿಯಾಗುತ್ತಿದೆ ಎಂದು ಹೇಳಿದೆ.

ಅಮೆಜಾನ್, ರೆಡಿಟ್, ಫೈನಾನ್ಷಿಯಲ್ ಟೈಮ್ಸ್, ದಿ ಗಾರ್ಡಿಯನ್, ನ್ಯೂಯಾರ್ಕ್ ಟೈಮ್ಸ್, ಬ್ಲೂಮ್‍ಬರ್ಗ್ ನ್ಯೂಸ್, ಇಂಗ್ಲೆಂಡ್ ಸರ್ಕಾರ ಸೇರಿದಂತೆ ಸುದ್ದಿ ಸಂಸ್ಥೆಗಳು ನಿರ್ವಹಿಸುವ ವೆಬ್‍ಸೈಟ್‍ಗಳು ಡೌನ್ ಆಗಿತ್ತು.

 

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...