ಇಂಡಿಯನ್ ನೇವಿಯಲ್ಲಿ ಉದ್ಯೋಗಾವಕಾಶ

Date:

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ನಾವಿಕ (ಸೈಲರ್‌) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 300 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಹುದ್ದೆಗಳ ವಿವರ: 300 ಹುದ್ದೆಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏಪ್ರಿಲ್ 01, 2002 ರಿಂದ ಮಾರ್ಚ್ 31, 2005 ರ ನಡುವೆ ಜನಿಸಿರಬೇಕು.

ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ₹14,600 ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ ನಿಡಲಾಗುವುದು.

ನೇಮಕಾತಿ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುವುದು.

ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02-11-2021

ವೆಬ್‌ಸೈಟ್: www.joinindiannavy.gov.in.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...