ಇಂದಿನಿಂದ ರಾಜ್ಯದಲ್ಲಿ ಕೆಎಂಎಫ್‌ ಎಮ್ಮೆ ಹಾಲು..! ಗ್ರಾಹಕರಿಂದ ಭಾರಿ ಬೇಡಿಕೆ

Date:

ಬೆಂಗಳೂರು :ಇಂದಿನಿಂದ ಎಮ್ಮೆ ಹಾಲು ರಾಜ್ಯದ ಮಾರುಕಟ್ಟೆಯನ್ನು ಪ್ರವೇಶ ಮಾಡುತ್ತಿದೆ. ಎಮ್ಮೆ ಹಾಲಿಗೆ ಗ್ರಾಹಕರಿಂದ ಭಾರಿ ಬೇಡಿಕೆ ವ್ಯಕ್ತವಾಗಿರುವ ಕಾರಣದಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಹಾಗಂತ ಕೆಎಂಎಫ್‌ ವತಿಯಿಂದ ಎಮ್ಮೆ ಹಾಲನ್ನು ಪೂರೈಕೆ ಮಾಡುತ್ತಿರುವುದು ಇದೇ ಮೊದಲಲ್ಲ.
ಕೆಲವು ವರ್ಷಗಳ ಹಿಂದೆ ಸಹ ನಂದಿನಿ ಎಮ್ಮೆ ಹಾಲನ್ನು ಮಾರುಕಟ್ಟೆಗೆ ಬಿಡಲಾಗಿತ್ತು. ಆದರೆ, ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಕೈಬಿಡಲಾಗಿತ್ತು. ಆ ಸಮಯದಲ್ಲಿ ಸುಮಾರು ಅಂದು 5000 ಲೀಟರ್ ಹಾಲನ್ನು ಕೆಎಂಎಫ್‌ ಮಾರಾಟ ಮಾಡುತ್ತಿತ್ತು. ಆದರೆ, ಈಗ ಮತ್ತೆ ಹೊಸ ರೂಪದಲ್ಲಿ ಬರುತ್ತಿದೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...