No menu items!
18.1 C
Munich
Tuesday, May 5, 2026

ಇಂದಿನಿಂದ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆ ಪ್ರವಾಸ !?

Must read

ಬಾಗಲಕೋಟೆ ಜಿಲ್ಲೆಯ ಹಲವು ಭಾಗಗಳಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಇಂದು ಸ್ವಕ್ಷೇತ್ರ ಬಾದಾಮಿಯಲ್ಲಿ ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಧಿಕಾರಿಗಳ ಜೊತೆ ಸರಣಿ ಸಭೆ ನಡೆಸಲಿರುವ ಅವರು, ತಾಲೂಕು ಮಟ್ಟದ ಪರಿಶೀಲನೆ ಮಾಡಿ ಬಾದಾಮಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

ಜೂ. 29 ರಂದು ಆಲಮಟ್ಟಿಯಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಸಭೆ ಹಾಗೂ ಗುಳೆದಗುಡ್ಡದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜೂ. 30 ರಂದು ಬಾಗಲಕೋಟೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article