ಇಂದಿನ ಚಿನ್ನದ ಬೆಲೆ ಹೇಗಿದೆ! ಇಲ್ಲಿದೆ ಚಿನ್ನ ಮತ್ತು ಬೆಳ್ಳಿ ಬೆಲೆ ಡೀಟೇಲ್ಸ್

Date:

ಇಂದಿನ ಚಿನ್ನದ ಬೆಲೆ ಹೇಗಿದೆ! ಇಲ್ಲಿದೆ ಚಿನ್ನ ಮತ್ತು ಬೆಳ್ಳಿ ಬೆಲೆ ಡೀಟೇಲ್ಸ್

 

ಭಾರತದಂತಹ ದೇಶದಲ್ಲಿ ಮೊದಲಿನಿಂದಲೂ ಚಿನ್ನಕ್ಕೆ ಅಪಾರವಾದ ಬೇಡಿಕೆಯಿದೆ. ಅಂಥದ್ದರಲ್ಲಿ ಚಿನ್ನದ ದರದಲ್ಲಿನ ಏರಿಕೆ ಸಾಕಷ್ಟು ಗ್ರಾಹಕರಿಗೆ ತಲೆ ನೋವಾಗಿ ಪರಿಣಮಿಸಿದೆ. ಇನ್ನೊಂದೆಡೆ ಚಿನ್ನದ ಮೇಲೆ ಹೂಡಿಕೆ ಮಾಡಿದವರಿಗೆ ಇದೊಂದು ವರದಾನವಾಗಿ ಪರಿಣಮಿಸುತ್ತಿದೆ ಎನ್ನಬಹುದು.

ಈ ವಾರ ಚಿನ್ನದ ಬೆಲೆ ಸತತವಾಗಿ ಏರಿಕೆ ಆಗಿದೆ. ವಾರಾಂತ್ಯದಲ್ಲಿ ಒಮ್ಮೆಗೇ 150 ರೂ ಬೆಲೆ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 9,470 ರೂನಿಂದ 9,620 ರೂಗೆ ಜಿಗಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 10,495 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈನಲ್ಲಿ 120 ರೂನಿಂದ 121 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 131 ರೂಗೆ ಏರಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 96,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,04,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ96,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,100 ರೂ ಇದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 96,200 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,04,950 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,210 ರೂ

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...