ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

Date:

ಬೆಂಗಳೂರು:- ಇಂದು ಎಸ್ಎಸ್ಎಲ್ಸಿ ಫಲಿತಾಂಶ ರಿಲೀಸ್ ಆಗಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿ ಫಲಿತಾಂಶ ಪ್ರಕಟಿಸಲಿದೆ.
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಫಲಿತಾಂಶದ ಬಗ್ಗೆ ಬುಧವಾರ ಸಂಕೆ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಮಾರ್ಚ್ ಹಾಗೂ ಏಪ್ರಿಲ್ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಮೇ 9ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಲ್ಲೇಶ್ವರಂನಲ್ಲಿ ಸುದ್ದಿಗೋಷ್ಠಿ ಕರೆದಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಅಘಪ ಜಾಲತಾಣದಲ್ಲಿ 10.30ರ ನಂತರ ವೀಕ್ಷಿಸಬಹುದಾಗಿ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...