ಇಂದು ಕೊಹ್ಲಿಗಿದೆ ಸಚಿನ್ ರೆಕಾರ್ಡ್​ ಸಮಗಟ್ಟುವ ಚಾನ್ಸ್..!

Date:

ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ದಾಖಲೆಗಳ ಸರದಾರ. ರನ್ ಮಷಿನ್ ಕೊಹ್ಲಿ ಕ್ರೀಸ್​ನಲ್ಲಿ ಗಟ್ಟಿಯಾಗಿ ನಿಂತ್ರು ಅಂದ್ರೆ ಮುಗೀತು ದಾಖಲೆಗಳು ನಿರ್ಮಾಣ ಆಗುವುದು ಕನ್ಫರ್ಮ್. ಅಂತೆಯೇ ಇಂದು ರಾಜ್​ಕೋಟ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಸೆಂಚುರಿ ಸಿಡಿಸಿದರೆ ವಿಶ್ವಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಸಮಗಟ್ಟಲಿದ್ದಾರೆ. 

ಭಾರತದಲ್ಲಿ ಕ್ರಿಕೆಟ್ ದೇವರು ಸಚಿನ್ 20 ಶತಕ ಮಾಡಿದ್ದರು. ವಿರಾಟ್ ಕೊಹ್ಲಿ ಈಗಾಗಲೇ 19 ಶತಕ ಬಾರಿಸಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸಿ ಈ ದಾಖಲೆ ಮಾಡುತ್ತಾರೆಂಬ ನಿರೀಕ್ಷೆಯಿತ್ತು. ಆದರೆ ಅದು ಹುಸಿಯಾಯಿತು. ಮೊದಲ ಪಂದ್ಯದಲ್ಲಿ ಸೋಲನುಭವಿಸಿದ್ದರಿಂದ ಭಾರತ 3 ಪಂದ್ಯಗಳ ಸರಣಿಯ ಇಂದಿನ ಎರಡನೇ ಪಂದ್ಯವನ್ನು ಗೆಲ್ಲಲೇ ಬೇಕಾಗಿದೆ. ಈ ಪಂದ್ಯದಲ್ಲಿ ವಿರಾಟ್ ವೈಭವ ಮೆರೆದು ಸಚಿನ್ ದಾಖಲೆ ಸಮಗಟ್ಟಲಿದ್ದಾರೆ ಎಂಬು ನಿರೀಕ್ಷೆ ದುಪಟ್ಟಾಗಿದೆ.

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ ಹಾಸನ: ಮಹಿಳಾ...

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ: ರಾಜ್ಯ...

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...