ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ ಮುಂದೇನು ?

Date:

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಪ್ರಜ್ವಲ್ ರೇವಣ್ಣನನ್ನ ಎಸ್‍ಐಟಿ ಅಧಿಕಾರಿಗಳು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.

ಪ್ರತಿ ಪ್ರಕರಣದ ತನಿಖೆಯನ್ನ ಪ್ರತ್ಯೇಕವಾಗಿ ನಡೆಸುತ್ತಿರುವ ಎಸ್‍ಐಟಿ ಟೀಂ, ಸದ್ಯ ಈಗ ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ತನಿಖೆ ನಡೆಸ್ತಿದೆ. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಸಂಬಂಧ ಕಳೆದ ಹತ್ತು ದಿನಗಳಿಂದ ಪ್ರಜ್ವಲ್ ವಿಚಾರಣೆ ನಡೀತಿದೆ. ಇದೇ ವೇಳೆ ವೈದ್ಯಕೀಯ ಪರೀಕ್ಷೆ, ಧ್ವನಿ ಪರೀಕ್ಷೆ ಕೂಡ ನಡೆಸಲಾಗಿದೆ. ಬಳಿಕ ಕೃತ್ಯ ಎಸಗಿದ ಸ್ಥಳ ಮಹಜರು ಕೂಡ ನಡೆದಿದೆ. ಒಂದು ಪ್ರಕರಣದ ತನಿಖೆಯನ್ನ ಎಸ್‍ಐಟಿ ಬಹುತೇಕ ಪೂರ್ಣಗೊಳಿಸಿದೆ.

Share post:

Subscribe

spot_imgspot_img

Popular

More like this
Related

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...